LIFE STORY OF ACTRESS DR.LEELAVATHI… “ಕಿತ್ತು ತಿನ್ನುವ ಬಡತನದಿಂದ ಅಭಿಜಾತ ಕಲಾವಿದೆವರೆಗೂ”: ಯಾವ ಹೋರಾಟಕ್ಕೂ ಕಡಿಮೆ ಇರ್ಲಿಲ್ಲ ಲೀಲಾವತಿ “ಜೀವನಗಾಥೆ”

ಕನ್ನಡ ಚಿತ್ರರಂಗವನ್ನು ಅಗಲಿದ ಕನ್ನಡ ಚಿತ್ರರಂಗದ ವರನಟಿ  ಡಾ.ಲೀಲಾವತಿ  ಅವರ ಬದುಕು ಯಾವ ಸಂಘರ್ಷಕ್ಕಿಂತಲೂ ಕಡಿಮೆ ಇಲ್ಲ. ಯಾವ ಸಿನಿಮಾಕಥೆಗಿಂತಲೂ ಕಡ್ಮೆಯಾದ ರೋಚಕತೆ ಹೊಂದಿರ್ಲಿಲ್ಲ ಎನ್ನುವುದು ಅವರ ಜೀವನಗಾಥೆ ನೋಡಿದಾಗ ಅರ್ಥವಾಗುತ್ತದೆ.ಏಕೆಂದರೆ ಹುಟ್ಟಿದಾಗಲೇ ಮನೆಯಲ್ಲಿ ಕಿತ್ತು ತಿನ್ನುವ ಬಡತನ.ಜೀವನ ನಡೆಸೋದೇ ಕಷ್ಟಕರ ಎನ್ನುವಂತ ವಾತಾವರಣ.ಸಣ್ಣ ಮಗುವಿನಿಂದಲೇ ಶುರುವಾದ ಅವರ ಸಂಘರ್ಷದ ಜೀವನ ಚಿತ್ರರಂಗ ಪ್ರವೇಶಿಸಿದ ಮೇಲೆಯೂ ಮತ್ತೊಂದು ಮಗ್ಗುಲನ್ನು ಪಡೆದಿದ್ದು ಇತಿಹಾಸ.ಅವರ ಜೀವನದ ಬಗ್ಗೆ ಗೊತ್ತಿಲ್ಲದ ಒಂದಷ್ಟು ಮಾಹಿತಿ ಕನ್ನಡ ಪ್ಲ್ಯಾಶ್‌ ನ್ಯೂಸ್‌ ನಲ್ಲಿ ನಿಮಗಾಗಿ0 ಡಾ.ಲೀಲಾವತಿ … Read more

KANNADA VETERAN ACTRESS DR.LEELAVATHI NOMORE…ಕನ್ನಡದ ಹಿರಿಯ ಪೋಷಕ ಕಲಾವಿದೆ ಡಾ.ಲೀಲಾವತಿ ಇನ್ನಿಲ್ಲ..

ಕನ್ನಡದ ಹಿರಿಯ  ನಟಿ, ಪೊಷಕ ಕಲಾವಿದೆ ಡಾ.ಲೀಲಾವತಿ  ಇನ್ನಿಲ್ಲ.ನೆಲಮಂಗಲದ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.85 ವರ್ಷ ವಯಸ್ಸಿನ ಲೀಲಾವತಿ ಅವರು ಕೆಲ ತಿಂಗಳಿಂದ ತೀವ್ತ ಅನಾರೋಗ್ಯಕ್ಕೆ ಈಡಾಗಿದ್ದರು.ಅವರ  ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ನೆಲಮಂಗಲ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 1938 ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಿಸಿದ್ದ ಲೀಲಾವತಿ ಅವರಿಗೆ 85 ವರ್ಷ ವಯಸ್ಸಾಗಿತ್ತು.ಕನ್ನಡ ತಮಿಳು ತೆಲುಗು ಮಲಯಾಳಂ ಸೇರಿದಂತೆ 600ಕ್ಕೂ ಹೆಚ್ಚುಚಲನಚಿತ್ರಗಳಲ್ಲಿ ಅವರು ನಟಿಸಿದ್ದರು. ನೆಲಮಂಗಲದ ಸೋಲದೇವನಹಳ್ಳಿ ಮನೆಯಲ್ಲಿ ವ್ಯವಸ್ಥಿತವಾದ ಎಲ್ಲಾ ವ್ಯವಸ್ಥೆಗಳಾಗಿದ್ದ … Read more

VETERAN ACTRESS LEELAVATHI HOSPITALISED..!ಹಿರಿಯ ನಟಿ ಲೀಲಾವತಿ ಸ್ಥಿತಿ ಗಂಭೀರ.!

ಕನ್ನಡದ ಹಿರಿಯ  ನಟಿ, ಪೊಷಕ ಕಲಾವಿದೆ ಡಾ.ಲೀಲಾವತಿ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ನೆಲಮಂಗಲ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲದ ಸೋಲದೇವನಹಳ್ಳಿ ಮನೆಯಲ್ಲಿ ವ್ಯವಸ್ಥಿತವಾದ ಎಲ್ಲಾ ವ್ಯವಸ್ಥೆಗಳಾಗಿದ್ದ ಹೊರತಾಗ್ಯು ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.ವೈದ್ಯರು ಸಹ ರಿಸ್ಕ್‌ ತೆಗೆದುಕೊಳ್ಳುವುದು ಬೇಡ ಎಂಬ ಕಾರಣಕ್ಕೆ ತತ್‌ ಕ್ಷಣಕ್ಕೆ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ರು.ಅವರ ಸಲಹೆ ಮೇರೆಗೆ ಅವರನ್ನು ನೆಲಮಂಗಲದ ಆಸ್ಪತ್ರೆಗೆ ದಾಖಲಿಸಲಾಯಿತು. ಮಗ ಹಾಗೂ ನಟ ವಿನೋದ್‌ ರಾಜ್‌ ಅವರು … Read more