BBMP ನೌಕರರ ಸಂಘಕ್ಕೆ ಮಹತ್ವದ ಗೆಲುವು:ಅಧ್ಯಕ್ಷ ಅಮೃತರಾಜ್ ಗೆ 10 ಲಕ್ಷ ಮಾನನಷ್ಟ ನೀಡುವಂತೆ ನೌಕರ ಮಾಯಣ್ಣಗೆ ಆದೇಶ..
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರು ಮತ್ತು ಅಧಿಕಾರಿಗಳ ಕಲ್ಯಾಣ ಸಂಘಕ್ಕೆ ಮಹತ್ವದ ಗೆಲುವು ಲಭಿಸಿದೆ.ಕಾನೂನಾತ್ಮಕ ಹೋರಾಟಕ್ಕೆ ಜಯ ದೊರೆತಿದೆ.ಸಂಘದ ಅಧ್ಯಕ್ಷ ಅಮೃತರಾಜ್ ಹಾಗೂ ಅವರ ಸಂಘ ಮತ್ತು ಅಮೃತರಾಜ್ ಕುಟುಂಬದ ಬಗ್ಗೆ ಮಾನಹಾನಿಕರ ಹೇಳಿಕೆಗಳನ್ನು ನೀಡುತ್ತಿದ್ದರೆನ್ನಲಾದ ಬಿಬಿಎಂಪಿ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಮಾಯಣ್ಣ ಮತ್ತು ಅವರ ಬೆಂಬಲಿಗರು ಮಾನನಷ್ಟ ಸ್ವರೂಪದಲ್ಲಿ 10 ಲಕ್ಷ ರೂ ಪಾವತಿಸುವಂತೆ ಕೋರ್ಟ್ ಎಚ್ಚರಿಕೆ ನೀಡಿದೆ.ಜತೆಗೆ ಅಧ್ಯಕ್ಷ ಬಗ್ಗೆಯಾಗಲಿ, ಅವರ ಕುಟುಂಬದವರ ಬಗ್ಗೆಯಾಗಲಿ ಮತ್ತು ಸಂಘದ ಬಗ್ಗೆಯಾಗಲಿ … Read more