ಗುರುಪ್ರಸಾದ್ ಬಗ್ಗೆ ಜಗ್ಗೇಶ್ ಹಾಗೆ ಹೇಳಿದ್ದು ಸರಿನಾ..?!
“ಗುರು ಒಬ್ಬ ವ್ಯಸನಿ….ಆತನಲ್ಲಿ ಸೃಜನಶೀಲತೆಯೇ ಸತ್ತೋಗಿತ್ತು..ನನ್ನಿಂದ ಕೆಟ್ಟ ಸಿನೆಮಾ ಮಾಡಿಸಿದಾತ..ಎಂದು ಹೇಳಿದ್ದ ಜಗ್ಗೇಶ್.”ಸಾವನ್ನು ಯಾರೂ ಸಂಭ್ರಮಿಸಬಾರದು..ಸತ್ತವರ ಬಗ್ಗೆ ಅವರ ನೆಗೆಟಿವ್ಸ್ ಏನೇ ಇರಲಿ ಅದನ್ನು ಪರಾಮರ್ಷೆ ಮಾಡಿ,ಹೀಯಾಳಿಸಬಾರದು ಎನ್ನುತ್ತಾರೆ ಹಿರಿಯರು ಹಾಗೂ ಅನುಭಾವಿಗಳು.. ಅವರ ಮಾತನ್ನು ಪರಿಗಣಿಸುವುದೇ ಆದಲ್ಲಿ,ಜಗ್ಗೇಶ್ ಅವರಂಥ ಹಿರಿಯ ನಟರ ಬಾಯಲ್ಲಿ ಇಂಥಾ ಮಾತುಗಳು ಬರಬಾರದಿತ್ತು..ಹೀಗೆ ನನಗಷ್ಟೇ ಅಲ್ಲ,ನನ್ನಂತ ಎಷ್ಟೋ ಜನರಿಗೆ ಎನ್ನಿಸಿದರೂ ತಪ್ಪಿಲ್ಲ.. ಕನ್ನಡದ ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾದ ಬಗ್ಗೆ ಮೊದಲು ಚಾನೆಲ್ ಗಳು ಮಾತನಾಡಿಸಿದ್ದೇ ನಟ ಜಗ್ಗೇಶ್ ಅವರನ್ನು..ಆರಂಭದಲ್ಲಿ … Read more