ದರ್ಶನ್ಗೆ ದೀಪಾವಳಿ.. 131 ದಿನಗಳ ಸೆರೆವಾಸದ ಬಳಿಕ ರಿಲೀಸ್ ಭಾಗ್ಯ -ಇಚ್ಛಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅಸ್ತು
ಬೆಂಗಳೂರು: ಒಂದಲ್ಲಾ ಎರಡಲ್ಲಾ ಬರೋಬ್ಬರಿ 131 ದಿನಗಳ ಸೆರೆವಾಸ ಕನ್ನಡ ಚಿತ್ರನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗದೀಪ ಗೆ ಬೇಲ್ ಭಾಗ್ಯ ಸಿಕ್ಕಿದೆ.ಚಿತ್ರದುರ್ಗದ ರೇಣುಕಸ್ವಾಮಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದರ್ಶನ್ ಗೆ ಎದುರಾಗಿರುವ ಆರೋಗ್ಯ ಸಮಸ್ಯೆ ಸಂಬಂಧ ವೈದ್ಯಕೀಯ ಚಿಕಿತ್ಸೆ ಪಡೆಯೊಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿ ಹೈ ಕೋರ್ಟ್ 6 ವಾರಗಳ ಮದ್ಯಂತರ ಜಾಮೀನು ಮಂಜೂರು ಮಾಡಿದೆ.ಈ ಮೂಲಕ ಕುಟುಂಬ-ಅಭಿಮಾನಿಗಳ ಸಮೇತ ದರ್ಶನ್ ದೀಪಾವಳಿ ಸಂಭ್ರಮ ಆಚರಿಸುವ ಅವಕಾಶ ಸಿಕ್ಕಂತಾಗಿದೆ. ದರ್ಶನ್ ಪಾಲಿಗೆ ಗಣೇಶ ಹಬ್ಬವಾಗಲಿ, ನಾಡಹಬ್ಬ … Read more