“ದಿ-ಎಂಡ್” …ತಮನ್ನಾ -ವಿಜಯ್ ವರ್ಮಾ ಪ್ರೇಮ ಸಂಬಂಧ..! ಉಳಿದಿರೋದು ‘ಸ್ನೇಹ ಮಾತ್ರವಂತೆ..!
ಬಾಲಿವುಡ್ ನಲ್ಲಿ ಸಧ್ಯ ತಮ್ಮ ವಿಚಾರಗಳಿಂದ ಹೆಚ್ಚು ಸುದ್ದಿಯಲ್ಲಿದ್ದ ಜೋಡಿ ಎಂದರೆ ಅದು ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ.ಇಬ್ಬರ ನಡುವಿದ್ದ ಬೆಸುಗೆ ಗಮನಿಸಿದ್ದವರು ಮದುವೆಯಾಗಲಿದ್ದಾರೆ ಎಂದೇ ಹೇಳುತ್ತಿದ್ದರು.ಇನ್ನು ಕೆಲವರಂತೂ ಈ ಜೋಡಿ ನೋಡಿ ಹೊಟ್ಟೆ ಉರಿದುಕೊಂಡಿದ್ದು ಉಂಟು.ಆದರೆ ಇದೀಗ ಬಾಲಿವುಡ್ ಅಂಗಳದಿಂದ ಹೊರಬಿದ್ದಿರುವ ಸುದ್ದಿ ಎಲ್ಲರನ್ನು ಶಾಕ್ ಗೀಡು ಮಾಡಿದೆ. ತಮನ್ನಾ-ವಿಜಯ್ ತಮ್ಮ ಸಂಬಂಧವನ್ನು ಕೊನೆಗಾಣಿಸಿಕೊಂಡಿದ್ದಾರೆ.ಅವರಿಬ್ಬರು ಇನ್ಮುಂದೆ ಪ್ರೇಮಿಗಳಲ್ಲ..ಕೇವಲ ಸ್ನೇಹಿತರು ಎಂದು ಅವರೇ ಡಿಕ್ಲೇರ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬಾಲಿವುಡ್ ನ ಕೆಲವು ಸುದ್ದಿ … Read more