Tag: MINISTER

ಪರಿಸರಾಧಿಕಾರಿ ಶಿವಕುಮಾರ್‌ ಗೆ “ಕ್ಲೀನ್‌ ಚಿಟ್‌” ಕೊಡುವ “ಧಾವಂತ”ದಲ್ಲಿ ಘಟನೆ ಹಿಂದಿನ “ವಾಸ್ತವ”ವನ್ನೇ ಮರೆಮಾಚಲಾಯ್ತಾ..?!

ಬೆಂಗಳೂರು:ಒಂದು ಗಂಭೀರ  ಪ್ರಕರಣದ ತನಿಖೆಯನ್ನು ಎಷ್ಟು ಜಾಳು..ಜಾಳಾಗಿ ಮಾಡಿ ಮುಗಿಸಬಹುದು.?..?! ಸತ್ಯವನ್ನು ಮರೆಮಾಚುವ ರೀತಿಯಲ್ಲಿ, ಸಾಕ್ಷ್ಯಗಳ ಕೊರತೆ ಎಂದು ನೆವ ನೀಡಿ ಅದಕ್ಕೆ ತಿಪ್ಪೆ ಸಾರಿಸುವ ರೀತಿಯಲ್ಲಿ ಸಮಾಧಿ ಮಾಡಬ ಹುದು ಎನ್ನುವುದಕ್ಕೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆದಿರುವ  ಪ್ರಕರಣದ…

BMTC MD ಸತ್ಯವತಿ ವರ್ಗಾವಣೆ ಹಿಂದಿನ “ಸತ್ಯ”ಗಳೇನು…!?ಸ್ಥಳ ತೋರಿಸದೆ “ಔಟ್” ಮಾಡೊಕ್ಕೆ “ಕಾರಣ”ಗಳೇನು..?! ಇಲ್ಲಿದೆ “EXCLUSIVE” ಡೀಟೈಲ್ಸ್…

“ಸಾರಿಗೆ ಸಿಬ್ಬಂದಿ ವಿರೋಧಿ ಧೋರಣೆ”ನೇ ಸತ್ಯವತಿಗೆ ಮುಳುವಾಯ್ತಾ..? ಸಿಎಂಗೆ ಬರೆದ ದೂರು-ಸಾರಿಗೆ ಯೂನಿಯನ್ ನ ವ್ಯಾಪಕ ಆಕ್ರೋಶಕ್ಕೆ ಬೆಲೆ ತೆತ್ತರಾ ಸತ್ಯವತಿ..! ಬೆಂಗಳೂರು: ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದೆ, ಅಧಿಕಾರವನ್ನು ತನಗೆ ಮನಸೋಇಚ್ಛೇ ಚಲಾಯಿಸಿದರೆ ಏನಾಗಬಹುದೆನ್ನುವುದಕ್ಕೆ ಬಹುಷಃ ಐಎಎಸ್ ಸತ್ಯವತಿ ಅವರ…

“ಚಾಲಕ”ರಿಗೆ ನೆಮ್ಮದಿ ಕೊಡದಿದ್ರೂ ಅಧಿಕಾರಿಗಳೇ “ನಿದ್ದೆ-ವಿಶ್ರಾಂತಿ” ಕೊಡಿ..?!

4 ದಿನ ಅವಿಶ್ರಾಂತವಾಗಿ ದುಡಿದ ಚಾಲಕನಿಗೆ ಮತ್ತೆ ಡ್ಯೂಟಿ ಮಾಡುವಂತೆ  ಮೇಲಾಧಿಕಾರಿ ಗಳಿಂದ ಬೆದರಿಕೆ:ಸಾಮಾಜಿಕ ಜಾಲತಾಣದಲ್ಲಿ ಅಧಿಕಾರಿಗಳ ದರ್ಪದ ವೀಡಿಯೋ ವೈರಲ್‌  ಬೆಂಗಳೂರು/ಚಾಮರಾಜನಗರ: –ಇದು… ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಲ್ಲಿ ಕನ್ನಡ ಫ್ಲ್ಯಾಶ್‌ ನ್ಯೂಸ್‌ ನ ವಿನಯಪೂರ್ವಕ ಕಳಕಳಿ… ಸಚಿವರೇ ಇಲಾಖೆಯನ್ನು…