CRICKET NEWS..DHRUV JUREL STORY.. ಟೀಮ್ ಇಂಡಿಯಾದ “ಧ್ರುವ” ನಕ್ಷತ್ರ “ಜುರೇಲ್” ಹಿಂದಿದೆ ಅಮ್ಮನ ತ್ಯಾಗ.. ಅಪ್ಪನ ಶಿಸ್ತು..!

heart touching story… ಒಂದು ಚಿನ್ನದ ನೆಕ್ಲೆಸ್.. ಮಗನ ಭವಿಷ್ಯವನ್ನೇ ಬಂಗಾರವನ್ನಾಗಿಸಿದ ನೈಜ ಕಥೆ..! ಸುಮಾರು 11 ವರುಷಗಳ ಹಿಂದೆ… 13 ವರ್ಷದ ಬಾಲಕ ಒಂದು ಸಾಧಾರಣ ಮೊತ್ತದ ಕ್ರಿಕೆಟ್ ಬ್ಯಾಟ್ ಮತ್ತು ಕಿಟ್‍ಗಾಗಿ ಅಪ್ಪ- ಅಮ್ಮನ ಜೊತೆ ಹಠ ಮಾತ್ರವಲ್ಲ.. ರಂಪಾಟವನ್ನೇ ಮಾಡಿದ್ದ. ನಾನು ಕ್ರಿಕೆಟ್ ಆಡಬೇಕು.. ನನಗೆ ಬ್ಯಾಟ್ ಬೇಕು ಎಂದು ಕಿರುಚಾಡುತ್ತಿದ್ದ ಮಗನ ಮೇಲೆ ತಾಳ್ಮೆ ಕಳೆದುಕೊಂಡ ಅಪ್ಪ ಸರಿಯಾಗಿಯೇ ಪೆಟ್ಟು ಕೊಟ್ಟಿದ್ದ. ಇದರಿಂದ ಇನ್ನಷ್ಟು ಸಿಟ್ಟು ಮಾಡಿಕೊಂಡ ಆ ಬಾಲಕ ಸೀದಾ … Read more

ಒಂದೇ ಫ್ಯಾನಿಗೆ ಕೊರಳೊಡ್ಡಿದ ತಾಯಿ-ಮಗಳು

ರಾಜಧಾನಿ ಬೆಂಗಳೂರು ಹೃದಯವಿದ್ರಾವಕ ಘಟನೆಗೆ ಸಾಕ್ಷಿಯಾಗಿದೆ.ಪ್ರೇಮ ವೈಫಲ್ಯಕ್ಕೆ ಬೇಸತ್ತು ಮಗಳು ಆತ್ಮಹತ್ಯೆ ಮಾಡಿಕೊಂಡರೆ ಕರುಳ ಕುಡಿಯನ್ನು ಕಳೆದುಕೊಂಡ ನೋವಿಗೆ ನೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ವಿಪರ್ಯಾಸದ ಸಂಗತಿ ಏನೆಂದರೆ ಮಗಳು ಆತ್ಮಹತ್ಯೆ ಮಾಡಿಕೊಂಡ ಹಗ್ಗಕ್ಕೆ ತಾಯಿಯೂ  ಕೊರಳೊಡ್ಡಿದ್ದಾಳೆ. ತಂದೆ ,ಬೆಂಗಳೂರಿನ ಪ್ರತಿಷ್ಟಿತ ಕಂಪೆನಿ ಯೊಂದ ರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್. ಮನೆಯಲ್ಲಿ ಏನೂ ಸಮಸ್ಯೆ ಇರಲಿಲ್ಲ.ಕುಟುಂಬದಲ್ಲಿ ಅನ್ಯೋನ್ಯತೆ ಇತ್ತು.ಎಂದಿನಂತೆ ಕೆಲಸಕ್ಕೆ ತೆರಳಿದ್ದಾರೆ. ಬೆಳಗ್ಗೆ ಡೈನಿಂಗ್ ಟೇಬಲ್ ಗೆ ಬಂದು ಎಲ್ಲರನ್ನು ಕರೆಯುವುದು ಶ್ರೀಜಾರೆಡ್ಡಿ ವಾಡಿಕೆ ಆಗಿತ್ತು.ಆದರೆ ನಿನ್ನೆ ಬೆಳಗ್ಗೆ 8.30 … Read more

ಪ್ರಿಯಕರ ಜೊತೆ ಸೇರಿ ಇಬ್ಬರು ಮಕ್ಕಳನ್ನು ಕೊಂದ ಪಾಪಿ ತಾಯಿ!

ಪ್ರಿಯಕರನ ಜೊತೆಗೂಡಿ ಹೆತ್ತ ಇಬ್ಬರು ಮಕ್ಕಳನ್ನೇ ತಾಯಿಯೊಬ್ಬಳು ಕೊಂದ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಕೆಂಪೇಗೌಡ ವೃತ್ತದ ಬಳಿಯ ನಿವಾಸಿ ಸ್ವೀಟಿ (21) ಮತ್ತು ಪ್ರಿಯಕರ ಗ್ರಗೋರಿ ಫ್ರಾನ್ಸಿಸ್ ಜೊತೆಗೂಡಿ ಕಬಿಲ್ ಹಾಗೂ 11 ತಿಂಗಳ ಕಬಿಲನ್ ನನ್ನು ಹತ್ಯೆ ಮಾಡಿದ್ದು, ಇದೀಗ ಪೊಲೀಸರ ವಶದಲ್ಲಿದ್ದಾರೆ. ಸ್ವೀಟಿಗೆ ಈ ಹಿಂದೆ ಶಿವು ಎಂಬಾತನ ಜೊತೆ ಮದುವೆ ಆಗಿದ್ದು, ಎರಡು ಮಕ್ಕಳಿದ್ದವು. ಮಕ್ಕಳಾದ ನಂತರ ಶಿವುವನ್ನು ತೊರೆದು ಗ್ರೆಗೋರಿ ಫ್ರಾನ್ಸಿಸ್ ಜೊತೆ ವಾಸಿಸುತ್ತಿದ್ದಳು. ಮಕ್ಕಳಿಂದ ಪ್ರಿಯಕರ ಜೊತೆ … Read more