ದಸರಾ ನಂದಿಧ್ವಜದ ಮಹಾದೇವಣ್ಣರನ್ನು ಮರೆತೇ ಬಿಡ್ತಾ ಸರ್ಕಾರ? ಜೀವನ್ಮರಣ ಹೋರಾಟದಲ್ಲಿ ಮಹದೇವಣ್ಣ
ಬೆಂಗಳೂರು/ಮೈಸೂರು: ವಿಶ್ವಪ್ರಸಿದ್ದ ದಸರಾ ಹಬ್ಬ(WORLDFAMOUS MYSORE DASARA)ಕ್ಕೆ ಚಾಲನೆ ದೊರೆಯುವುದೇ ಸಾಂಪ್ರದಾಯಿಕ ನಂದಿದ್ವಜ( NANDIDWAJA POOJE)ದ ಪೂಜೆ ಮೂಲಕ.ದೇವರ ಮೇಲೆ ಹೂವು ತಪ್ಪುತ್ತೋ ಇಲ್ಲವೋ ಗೊತ್ತಿಲ್ಲ,ಆದ್ರೆ ಈ ಸಂಪ್ರದಾಯ ಮಾತ್ರ ಯಾವ ವರ್ಷವೂ ತಪ್ಪಿಲ್ಲ.ಇಂತದ್ದೊಂದು ಪೂಜಾ ಕೈಂಕರ್ಯವನ್ನು ಮಾಡುತ್ತಾ ಬಂದಿರುವ ಕುಟುಂಬ ಮೈಸೂರಿನಲ್ಲಿದೆ.ಆ ಕುಟುಂಬದ ಮುಖ್ಯಪ್ರಾಣವೇ ಮಹಾದೇವಣ್ಣ. .ಅಲ್ಲಲಾ ನಂದಿದ್ವಜದ ಮಹಾದೇವಣ್ಣ..(NANDIDWAJA MAHADEVANNA) ಅನೇಕ ದಶಕಗಳಿಂದ ವಂಶಪಾರಂಪರ್ಯವಾಗಿ ಈ ಸಂಪ್ರದಾಯ ನಡೆಸುತ್ತಾ ಬಂದಿರುವ ಇದೇ ಮಹಾದೇವಣ್ಣರನ್ನು ಸರ್ಕಾರ ಮರೆತೇ ಬಿಟ್ಟಿದೆ.ಅವರು ನಾಡಿಗೆ ಮಾಡುತ್ತಿರುವ ಕಲಾಸೇವೆಯನ್ನು ಗುರುತಿಸಿಯೇ … Read more




