ಟಿವಿ9 ಕನ್ನಡದಲ್ಲಿ ಕೆಲ ಸುದ್ದಿಮಿತ್ರರಿಗೆ “ಗೇಟ್ ಪಾಸ್”..! ಪ್ರಾಮಾಣಿಕ ಸಿಬ್ಬಂದಿ “ಕೇರ್ ಆಫ್ ಪುಟ್ಪಾತ್..!”
ಟಿವಿ9 ಕೇಂದ್ರ ಮ್ಯಾನೇಜ್ಮೆಂಟ್ ನಿಗಧಿಪಡಿಸಿದ ಮಾನದಂಡವೇ ನಿರ್ಲಕ್ಷ್ಯ:..! ಬೆಂಗಳೂರು ಕಚೇರಿಯಲ್ಲಿ ದರ್ಬಾರ್ ನಡೆಸ್ತಿರುವವರಿಂದ ನಿಜಕ್ಕೂ ಅರ್ಹರಿಗೆ ಆಗೋಯ್ತಾ ಅನ್ಯಾಯ..? ಬೆಂಗಳೂರು:ಟಿವಿ9 ಕನ್ನಡ(TV9 KANNADA)ದ ಕಚೇರಿಯ ಇತಿಹಾಸದಲ್ಲೇ ಇಷ್ಟೊಂದು ಭೀತಿ-ಆತಂಕದ ವಾತಾವರಣ ಹಿಂದೆಂದೂ ನಿರ್ಮಾಣವೇ ಆಗಿರಲಿಕ್ಕಿಲ್ಲವೇನೋ..? ಫಾರ್ ದಿ ಫಸ್ಟ್ ಟೈಮ್ ಚಾನೆಲ್ ನ ಕಚೇರಿಯಲ್ಲಿ ಭಯದ ದೊಡ್ಡ ಸುನಾಮಿನೇ ಎದ್ದಿದೆ.ಯೆಸ್..ಈ ಸುನಾಮಿ ಸಾಕಷ್ಟು ಉದ್ಯೋಗಿಗಳ “ತುತ್ತ”ನ್ನೇ ಕಸಿದುಕೊಂಡಿದೆ.ಇದಕ್ಕೆಲ್ಲಾ ಕಾರಣ ಅನಗತ್ಯ ಅಥವಾ ಹೆಚ್ಚು”ವರಿ”ವೆಚ್ಚಗಳ ಕಡಿತ ಎನ್ನಲಾಗಿದೆ.ಈ ಪೈಕಿ ಕೆಲಸ ಕಳೆದುಕೊಂಡಿರುವವರಲ್ಲಿ ಹೆಚ್ಚಿನವರು ಬೆಂಗಳೂರು ಕೇಂದ್ರ ಕಚೇರಿ ಮತ್ತು … Read more