ಇದೆಂಥಾ ಅನ್ಯಾಯ… ರಾಮಚಂದ್ರನ್ ಸರ್…!? ಕಳಂಕಿತರ ವಿರುದ್ಧ ಶಿಸ್ತುಕ್ರಮ ಜಾರಿ ಆಗೋದಿಲ್ವೇ..?!
ಬೆಂಗಳೂರು: ನೂತನ ಎಂಡಿ ರಾಮಚಂದ್ರನ್ ಅವರಂತ ಸಭ್ಯ…ಸಂಭಾವಿತ ಅಧಿಕಾರಿಯನ್ನು ಬಿಎಂಟಿಸಿ ಯಲ್ಲಿರುವ ಕೆಲವು ಅದಕ್ಷ-ಅಪ್ರಾಮಾಣಿಕ-ನಿಷ್ಪ್ರಯೋಜಕ ಅಧಿಕಾರಿಗಳು ದಾರಿ ತಪ್ಪಿಸುವ ಕೆಲಸ ಮಾಡ್ತಿದಾರಾ..? ಅಧಿಕಾರಿಗಳ ವಿರುದ್ದ ಎಂತದ್ದೇ ಗಂಭೀರ ಆಪಾದನೆ ಬಂದ್ರೂ ಅವರನ್ನು ಶಿಕ್ಷೆಯಿಂದ ತಪ್ಪಿಸುವಂತ ಕೆಲಸ ಮಾಡುತ್ತಿರುವ ಕೆಲವರು ಅವರ ಸುತ್ತಮುತ್ತ ಇದ್ದಾರಾ.?…ಕನ್ನಡ ಫ್ಲ್ಯಾಶ್ ನ್ಯೂಸ್ ತುಂಬಾ ಜವಾಬ್ದಾರಿಯಿಂದಲೇ ಹೀಗೊಂದು ಮಾತನ್ನು ಅತ್ಯಂತ ವಿಷಾದದಿಂದ ಹೇಳಬೇಕಾಗಿ ಬಂದಿದೆ.ಇದಕ್ಕೆ ಕಾರಣ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರದಲ್ಲಿ ಮೊದಲಿಂದಲೂ ಮುಂದುವರೆದಿರುವ ಗೊಂದಲಮಯ ವಾತಾವರಣ ನೂತನ ಎಂಡಿ ರಾಮಚಂದ್ರನ್ ಅವರ … Read more




