Tag: noentry

ಮಾದ್ಯಮಗಳಿಗೆ ವಿಧಾನಸೌಧಕ್ಕೆ ನೋ ಎಂಟ್ರಿ..? ಮಂತ್ರಿಮಹೋದಯರ ಭದ್ರತೆಗೆ ಧಕ್ಕೆಯಾಗುವ ನೆವ..?!ಎಸಿಪಿ ಯಿಂದ ಆಡಳಿತ ಸುಧಾರಣಾ ಇಲಾಖೆಗೆ ಪತ್ರ..?!

ಕರೆದಾಗ ಬರಬೇಕಂತೆ…ಹೇಳಿದ್ದಲ್ಲಿ ಬೈಟ್ ತಗೋಬೇಕಂತೆ..ಹಿಂದೆಮುಂದೆ ಅಡ್ಡಾಡುವಂತಿಲ್ವಂತೆ..ಹೇಳಿದಷ್ಟನ್ನೇ ಕೇಳ್ಕೊಂಡು ಹೋಗ್ಬೇಕಂತೆ..ಏನಿದು ಇದೆಲ್ಲಾ..?! ಬೆಂಗಳೂರು: ಕುಣಿಯಲಿಕ್ಕಾಗದವಳು ನೆಲ ಡೊಂಕು ಎಂದಳಂತೆ ಎನ್ನುವಂತಾಗಿದೆ ರಾಜ್ಯ ಸರ್ಕಾರದ ಧೋರಣೆ. ತನ್ನಲ್ಲಿರುವ ಹುಳುಕುಗಳನ್ನು ಸರಿ ಮಾಡಲು ಸಾಧ್ಯವಾಗದೆ ಮಾದ್ಯಮಗಳ ಮೇಲೆ ನಿರ್ಬಂದ-ನಿಯಂತ್ರಣ ಹೇರೊಕ್ಕೆ ಮುಂದಾಗಿದೆ ಎನ್ನಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ…