“ಅಧಿಕಾರಿ”ಗಳು ಕೆಲಸ ಬಿಟ್ಟು ರಸ್ತೆಗಿಳಿದ್ರೆ ಮಾತ್ರ “ಇವ್ರು” ಬಸ್ ಓಡಿಸೊಲ್ಲವಂತೆ!
****ಸಾರಿಗೆ ಮುಷ್ಕರದ ನಿರ್ದಾರಕ್ಕೆ ಹೊಸ ಟ್ವಿಸ್ಟ್: ಅಧಿಕಾರಿಗಳಿಗೆ ಸವಾಲೆಸೆದ ಸಾರಿಗೆ ಸಿಬ್ಬಂದಿ ****ಸಾರಿಗೆ ಸಿಬ್ಬಂದಿ ಜತೆ ಅಧಿಕಾರಿ ವರ್ಗ ಕೈ ಜೋಡಿಸಿದ್ರೆ ಇತಿಹಾಸ ನಿರ್ಮಾಣ ಪಕ್ಕಾ ****ಪ್ರತಿ ಮುಷ್ಕರಕ್ಕು ಪ್ರಚೋದನೆ ಕೊಟ್ಟು, ಒಳಗೆ ಕುಳಿತುಕೊಳ್ಳುವ ಅಧಿಕಾರಿ ವರ್ಗಕ್ಕೆ ಸಿಬ್ಬಂದಿ ಠಕ್ಕರ್ ****ಒಳ್ಳೇದಾದ್ರೆ ಇಬ್ಬರಿಗೂ ಆಗಲಿ..ಕೆಟ್ಟದಾದ್ರೂ ಇಬ್ಬರಿಗೂ ಆಗಲಿ..ಪ್ರತಿಫಲ ನಿಮ್ಗೆ-ಶಿಕ್ಷೆ ಭಾಗ್ಯ ನಮಗೆ ಮಾತ್ರ ಏಕೆ..? ಬೆಂಗಳೂರು:ಪ್ರತಿ ಬಾರಿ ಮುಷ್ಕರ ಮಾಡಿ ಸಂಕಷ್ಟಕ್ಕೆ ಸಿಲುಕಿಕೊಳ್ಳೋದು ನಾವು..ಸೇಫ್ ಆಗೋದು ಅಧಿಕಾರಿಗಳಾ..? ಇದ್ಯಾವ ಸೀಮೆಯ ನ್ಯಾಯ.ಇನ್ಮುಂದೆ ಹಾಗೆ ನಡೆಯೊಕ್ಕೆ ನಾವು ಬಿಡೊಲ್ಲ..ನಮಗೆ … Read more