“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಸಾವನ್ನು ಬೆನ್ನಿಗೆ ಕಟ್ಟಿಕೊಂಡು ವೃತ್ತಿ ನಿಷ್ಟೆಯಿಂದ ಸುದ್ದಿಮಾಡುತ್ತಿರುವ ಮಾದ್ಯಮಯೋಧರು ನಮ್ಮ ಹೆಮ್ಮೆ- ಪತ್ರಿಕಾಯೋಧರಿಗೆ ಹ್ಯಾಟ್ಸಾಫ್.. ಬೆಂಗಳೂರು-ಕಾಶ್ಮೀರ: ಸಧ್ಯ ದೇಶದಲ್ಲೆಲ್ಲಾ ಯುದ್ಧ(war)ದ್ದೇ ಮಾತು.ಸಾಂಪ್ರದಾಯಿಕ ಶತೃರಾಷ್ಟ್ರ ಪಾಕಿಸ್ತಾನ(pakistan)ವನ್ನು ಅದರ ನೆಲದಲ್ಲೇ ನುಗ್ಗಿ ಬಗ್ಗು ಬಡಿಯುತ್ತಿರುವ,ಅದರ ನಡ ಮುರಿ ಯುತ್ತಿರುವ ಭಾರತ(india)ದ ಹೆಮ್ಮೆಯ ಸೇನೆ(armed forces)ಯದ್ದೇ ಸುದ್ದಿ. ಪೆಹಲ್ಗಾಮ್‌ ನ ಭಯೋತ್ಪಾದಕ(terrorist) ದಾಳಿಗೆ ಪ್ರತೀಕಾರವಾಗಿ ಭಾರತ ,ಪಾಕಿಸ್ತಾನವನ್ನು ಆಪರೇಷನ್ ಸಿಂಧೂರ (operation sindhoora) ಹೆಸರಲ್ಲಿ ಸರ್ವನಾಶ ಮಾಡುತ್ತಿರುವಂತದ್ದು ಪ್ರತಿಯೊಬ್ಬ ಭಾರತೀಯ ಹೆಮ್ಮೆ-ಆತ್ಮಾಭಿಮಾನದಿಂದ ಬೀಗಬೇಕಿರುವ ಸಂಗತಿ. ಪಾಪಿ…ಪಾಕಿಸ್ತಾನವನ್ನು ಮಣ್ಣುಮುಕ್ಕಿಸುತ್ತಿರುವ ಈ ಬೆಳವಣಿಗೆಗಳ ಪ್ರತಿಯೊಂದು … Read more

ಉದಯೋನ್ಮುಖರ ಏಷ್ಯಾಕಪ್ ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಭಾರತ `ಎ’ಗೆ ರೋಚಕ 7 ವಿಕೆಟ್ ಜಯ

ಸಂಘಟಿತ ಪ್ರದರ್ಶನ ನೀಡಿದ ಭಾರತ `ಎ’ ತಂಡ 7 ರನ್ ಗಳಿಂದ ಪಾಕಿಸ್ತಾನ ಶಹೀನ್ಸ್ ತಂಡದ ವಿರುದ್ಧ ರೋಚಕ ಜಯ ಸಾಧಿಸಿ ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಓಮನ್ ನ ಅರ್ಮೆತ್ ಕ್ರಿಕೆಟ್ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡ 8 ವಿಕೆಟ್ ಕಳೆದುಕೊಂಡು 183 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ಪಾಕಿಸ್ತಾನ ಶಹೀನ್ಸ್ ತಂಡ 20 ಓವರ್ ಗಳಲ್ಲಿ 7 ವಿಕೆಟ್ … Read more

ವನಿತೆಯರ ಟಿ-20 ವಿಶ್ವಕಪ್: 8 ಕ್ಯಾಚ್ ಬಿಟ್ಟು ಸೋತ ಪಾಕಿಸ್ತಾನ, ಹೊರಬಿದ್ದ ಭಾರತ!

ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ತಂಡ ಹೀನಾಯವಾಗಿ ಸೋತಿದ್ದರಿಂದ ಭಾರತ ತಂಡ ವನಿತೆಯರ ಟಿ-20 ವಿಶ್ವಕಪ್ ಸೆಮಿಫೈನಲ್ ರೇಸ್ ನಿಂದ ಹೊರಬಿದ್ದಿದೆ. ಈ ಮೂಲಕ 8 ಆವೃತ್ತಿಗಳ ಪೈಕಿ ಇದೇ ಮೊದಲ ಬಾರಿ ಭಾರತ ವನಿತೆಯರು ಗುಂಪು ಹಂತದಲ್ಲೇ ನಿರ್ಗಮಿಸಿ ಮುಖಭಂಗಕ್ಕೆ ಒಳಗಾಗಿದೆ. ಭಾರತ ತಂಡ ಭಾನುವಾರದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 9 ರನ್ ಗಳಿಂದ ಸೋಲುಂಡಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ವಿರುದ್ಧ ನ್ಯೂಜಿಲೆಂಡ್ ಸೋತಿದ್ದರಿಂದ ಭಾರತಕ್ಕೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಲಭಿಸುವ ಸಾಧ್ಯತೆ ಇತ್ತು. ಆದರೆ ನ್ಯೂಜಿಲೆಂಡ್ … Read more