ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

ಬೆಂಗಳೂರು: ಸುವರ್ಣ ನ್ಯೂಸ್ ಚಾನೆಲ್ ನ ಸುದ್ದಿ ಸಂಪಾದಕ/ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ದ ಎಫ್ ಐ ಆರ್ ಮಾಡಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಸುವರ್ಣ ಸುದ್ದಿವಾಹಿನಿಯ ದಕ್ಷಿಣ ಕನ್ನಡ ಜಿಲ್ಲೆಯ ವರದಿಗಾರ ಹಾಗೂ ಕ್ಯಾಮೆರಾಮನ್ ಮೇಲೆ ಸೌಜನ್ಯಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮ್ಮರೋಡಿ, ಗಿರೀಶ್ ಮಟ್ಟಣ್ಣನವರ್ ಹಾಗೂ ತಂಡ ಹಲ್ಲೆ ಮಾಡಿದೆ ಎಂದು ಸುವರ್ಣ ನ್ಯೂಸ್ ನಲ್ಲಿ ತಪ್ಪು ವರದಿ ನೀಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ  ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ  ಗಣೇಶ್ ಶೆಟ್ಟಿ ಎನ್ನುವವರು ದೂರು … Read more

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 35 IPS ವರ್ಗಾವಣೆ: ಅನುಚೇತ್ ಟ್ರಾನ್ಸ್ ಫರ್

ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ಬೆಂಗಳೂರಿನಲ್ಲಿದ್ದ ಹಳೆಯ ಮುಖಗಳ ಜಾಗಕ್ಕೆ ಬಹುತೇಕ ಬೆಂಗಳೂರಿನ ಹೊರ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದ ಐಪಿಎಸ್ ಗಳನ್ನು ನಿಯೋಜನೆ ಮಾಡಿದೆ. ಈ ವರ್ಗಾವಣೆಗೆ ಮುಖ್ಯ ಕಾರಣವೇ  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಎನ್ನಲಾಗ್ತಿದೆ. ಬೆಂಗಳೂರಿನ ವಿವಿಧೆಡೆ ಆಯಕಟ್ಟಿನ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದವರನ್ನು ಬೇರೆಡೆ ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆಗೊಂಡವರ ವಿವರಗಳು ಇಂತಿದೆ. ಬೆಂಗಳೂರು ಸಂಚಾರ ಪೊಲೀಸ್ ವಿಭಾಗದಲ್ಲಿ ಡಿಐಜಿ ಆಗಿದ್ದ ಎಂ.ಎನ್. … Read more

ಕೊಲೆ ಮಾಡಿ “ರಾಕ್ಷಸನ ಸಂಹಾರ”ವಾಗಿದೆ ಎಂದು ಮೆಸೇಜ್‌ ಮಾಡಿದ್ದ ನಿವೃತ್ತ ಡಿಜಿಐಜಿಪಿ ಓಂಪ್ರಕಾಶ್‌ ಪತ್ನಿ..!

ಆಸ್ತಿ ವಿವಾದಕ್ಕೆ ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿಐಜಿಪಿ ಓಂಪ್ರಕಾಶ್‌ ಬೆಂಗಳೂರು: ಬೆಂಗಳೂರಿನಲ್ಲಿ ಹಿರಿಯ ಐಪಿಎಸ್‌  ಹಾಗೂ ನಿವೃತ್ತ ಡಿಜಿಐಜಿಪಿ ಓಂಪ್ರಕಾಶ್‌ ಕೊಲೆಯಾಗಿದ್ದಾರೆ.ಎಚ್‌ ಎಸ್‌ ಆರ್‌ ಲೇ ಔಟ್‌ ನ ತಮ್ಮ ಮನೆಯಲ್ಲಿ ರಕ್ತದ ಮಡುವಿನಲ್ಲಿ ಕೊಲೆಯಾಗಿರುವ ಓಂಪ್ರಕಾಶ್‌ ಅವರನ್ನು ಪತ್ನಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಈ ಹಿನ್ನಲೆಯಲ್ಲಿ ಪೊಲೀಸರು ಪತ್ನಿಯನ್ನು ವಶಕ್ಕೆ ಪಡೆದಿದ್ದಾರೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಈ ಕೊಲೆಯಾಗಿದೆ ಎನ್ನುವುದು ಪ್ರಾಥಮಿಕ ತನಿಖೆ ವೇಳೆ ದೃಢಪಟ್ಟಿದೆ.ತನ್ನ ತಂಗಿ ಹೆಸರಿಗೆ ದಾಂಡೇಲಿಯಲ್ಲಿ ಓಂಪ್ರಕಾಶ್‌ ಆಸ್ತಿ ಮಾಡಿದ್ದರು.ಇದೇ ವಿಚಾರದಲ್ಲಿ … Read more

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ(SKDRDP)ಸಂಘದ ವಿರುದ್ದ FIR

ಕಿರುಕುಳ-ನಿಂದನೆ-ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ಅಧ್ಯಕ್ಷರು ಸೇರಿದಂತೆ ಐವರ ವಿರುದ್ದ ಎಫ್ ಐಆರ್ ಬೆಂಗಳೂರು: ಆರ್ಥಿಕ ನೆರವಿನ ನೆವದಲ್ಲಿ ಮೀಟರ್ ಬಡ್ಡಿ ಮಾಫಿಯಾ ನಡೆಸಲಾಗುತ್ತಿದೆ ಎಂಬ ಆಪಾದನೆ ಹೊತ್ತಿದ್ದ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ(SKDRDP) ಅಧ್ಯಕ್ಷರ ವಿರುದ್ದ ಎಫ್ ಐಆರ್ ದಾಖಲಾ ಗಿದೆ. ಸಾಲ ಪಡೆದ ಮಹಿಳೆ ಸಾಲದ ಕಂತು ಪಾವತಿಸಲು ಕೊಂಚ ವಿಳಂಬವಾಗಿದ್ದಕ್ಕೆ ಸಂಘದ ಪದಾಧಿಕಾರಿಗಳು ಸಂತ್ರಸ್ಥೆ ಮನೆಗೆ ತೆರಳಿ ಅವಾಚ್ಯ ಪದಗಳಿಂದ ನಿಂದಿಸಿದ್ದಲ್ಲದೆ  ಸಂತ್ರಸ್ಥೆಯ ಮಗಳ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆಪಾದನೆ ಹಿನ್ನಲೆಯಲ್ಲಿ ಸಂಘದ … Read more

ಸಂಚಾರಿ ನಿಯಮ ಉಲ್ಲಂಘಿಸಿದ ಚಾಲಕನಿಗೆ 3 ಮೀ. ಉದ್ದದ ದಂಡ ವಿಧಿಸಿದ ಪೊಲೀಸರು!

ಸಾಮಾನ್ಯವಾಗಿ ಹೆಬ್ಬಾವು ಹಿಡಿದಾಗ ಹಿಡಿದವರು ತಲೆಯಿಂದ ಬಾಲದವರೆಗೂ ಎಲ್ಲರೂ ಹಿಡಿದುಕೊಂಡು ಫೋಟೊಗೆ ಫೋಜ್ ಕೊಡೋದು ಸಾಮಾನ್ಯ. ಆದರೆ ಇಲ್ಲಿ ಪೊಲೀಸರು ಹೆಬ್ಬಾವು ಹಿಡಿದಂತೆ ಸಂಚಾರಿ ನಿಯಮ ಉಲ್ಲಂಘಿಸಿದ ರಸೀದಿಯನ್ನು ಹಿಡಿದು ಫೋಜ್ ಕೊಟ್ಟಿದ್ದಾರೆ. ಹೌದು, ಪದೇಪದೆ ಸಂಚಾರ ನಿಯಮ ಉಲ್ಲಂಘಿಸಿದ ಕಾರು ಚಾಲಕನಿಗೆ ನೀಡಿದ ದಂಡದ ಬಿಲ್ ಉದ್ದ ನೋಡಿ ಆಶ್ಚರ್ಯಚಕಿತರಾದ ಪೊಲೀಸರು ಚಾಲಕನ ಜೊತೆ ಬಿಲ್ ಹಿಡಿದು ಫೋಟೊ ತೆಗೆಸಿಕೊಂಡಿದ್ದಾರೆ. ಶಿವಮೊಗ್ಗದ ಸಂಚಾರಿ ಪೊಲೀಸರು ಸುಮಾರು 3 ಮೀಟರ್ ಉದ್ದದ ಸಂಚಾರಿ ನಿಯಮದ ಬಿಲ್ ಕೊಟ್ಟು … Read more

“ಪ್ರಾಣ ಬಿಟ್ಟೇವು…ಮುಷ್ಕರ ಕೈ ಬಿಡೆವು” ಇಂದಿನಿಂದ ಸಾರಿಗೆ ಸಿಬ್ಬಂದಿಯಿಂದ “ಅಮರಣಾಂತ ಉಪವಾಸ ಸತ್ಯಾಗ್ರಹ”…

ಬೆಂಗಳೂರು: ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದೆರೆಡು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾರಿಗೆ ಸಿಬ್ಬಂದಿಗೆ ನಿನ್ನೆ ಆದ ಕಹಿ ಅನುಭವ ಅಕ್ಷರಶಃ ರೊಚ್ಚಿಗೆಬ್ಬಿಸಿದೆ.ಈ ಹಿನ್ನಲೆಯಲ್ಲಿ ಇಂದಿನಿಂದ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗುವಂತೆ ಮಾಡಿದೆ.ಸಾರಿಗೆ ಕೂಟ ಸೇರಿದಂತೆ ಸಮಾನಮನಸ್ಕ ಸಂಘಟನೆಗಳು ಹೋರಾಟಕ್ಕೆ ಕೈ ಜೋಡಿಸಿವೆ.ಇದರಿಂದ ಹೋರಾಟ ಮತ್ತಷ್ಟು ಉಗ್ರಸ್ವರೂಪ ಪಡೆಯುವ ಸಾಧ್ಯತೆಗಳಿವೆ. ಫ್ರೀಡಂ ಪಾರ್ಕ್‌ ನಲ್ಲಿ ಕಳೆದೆರೆಡು ದಿನಗಳಿಂದ ಸಾರಿಗೆ ಸಿಬ್ಬಂದಿ ತಮ್ಮ ಅನೇಕ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿತ್ತು.ನಿನ್ನೆ ಇದ್ದಕ್ಕಿದ್ದಂತೆ ಆಗಮಿಸಿದ ಉಪ್ಪಾರ ಪೇಟೆ ಪೊಲೀಸರು … Read more

“ಅಡ್ಡಮತದಾನ”ಕ್ಕೆ ಕೋಟ್ಯಾಂತರ ಆಮಿಷ: ಮೈತ್ರಿ ಅಭ್ಯರ್ಥಿ ಸೇರಿ ನಾಲ್ವರ ವಿರುದ್ಧ FIR

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಶಾಸಕರಿಗೆ ಆಮೀಷ ಒಡ್ಡಲಾಯಿತು ಎನ್ನುವ  ಆರೋಪದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡರು ನೀಡಿದ್ದ ದೂರಿನ ಅನ್ವಯ ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿ ನಾಲ್ವರ ವಿರುದ್ಧ FIR ದಾಖಲಾಗಿದೆ.ವಿಧಾನಸೌಧ ಪೊಲೀಸ್ ಠಾಣೆಯಲ್ಲಿ  ಕೇಸ್ ದಾಖಲಿಸಲಾಗಿದ್ದು ದೂರಿನ ಹಿನ್ನಲೆಯಲ್ಲಿ ಎಫ್ ಐ ಆರ್ ಲಾಡ್ಜ್ ಮಾಡಲಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ  ಪಕ್ಷೇತರ ಶಾಸಕರಿಗೆ ಬಿಜೆಪಿ ಮುಖಂಡರು ಅಡ್ಡಮತದಾನ ಮಾಡೊಕ್ಕೆ ಕೋಟ್ಯಾಂತರ ಆಮಿಷ ಒಡ್ಡಿದ್ದಾರೆ.ಆ ಪೈಕಿ  ಮಾಜಿ ಗೃಹ ಸಚಿವ ಎಂ.ಪಿ ಪ್ರಕಾಶ್ ಪುತ್ರಿ ಹಾಗೂ … Read more

EXCLUSIVE..ಬೆಂಗಳೂರಿಗರೇ ಹುಷಾರ್..! “ಅಸಲಿ”ಹೋಲುವ “ನಕಲಿ”ದಾಖಲೆ ಸೃಷ್ಟಿಸುವ ಖತರ್ನಾಕ್ “ವಂಚಕ”ರಿದ್ದಾರೆ..

ನಕಲಿ ದಾಖಲೆ ಸೃಷ್ಟಿಯಲ್ಲಿ ಕೆಂಗೇರಿ ಸಬ್ ರಿಜಿಸ್ಟ್ರಾರ್ ಕಚೇರಿ ಶಾಮೀಲು,ಅಸಲಿಯತ್ತು ಪರಿಶೀಲಿಸದೆ ಬ್ಯಾಂಕ್ ಅಫ್ ಬರೋಡಾ,ಕೆನರಾ ಬ್ಯಾಂಕ್ ನಿಂದ ಕೋಟ್ಯಾಂತರ ಸಾಲ.. ಬೆಂಗಳೂರು:ರಾಜಧಾನಿ ಬೆಂಗಳೂರಿ ನಲ್ಲಿ ಸ್ವಂತಕ್ಕೊಂದು ಸೂರನ್ನೋ ..ತನ್ನದೆಂದು ಹೇಳಿಕೊಳ್ಳೊಕ್ಕೆ ಒಂದು ಪುಟ್ಟ ಜಾಗ ಮಾಡಿಕೊಳ್ಳುವ ಆಸೆ ಯಾರಿಗೆ ಇರೊಲ್ಲ ಹೇಳಿ.ಆದ್ರೆ ಜನರ ಈ ಮನಸ್ಥಿತಿಯೇ ಅನೇಕ ವಂಚಕರಿಗೆ ಹಣ ಮಾಡೊ ದಂಧೆಯಾಗಿಬಿಟ್ಟಿದೆ. ನಿಮಗೆ ಇದನ್ನು ಕೇಳಿ ಆಶ್ಚರ್ಯ ಆಗಬಹುದು. ನಕಲಿ ದಾಖಲೆ ಸೃಷ್ಟಿಸಿ ವಂಚಿಸುವ ವರ ಜಾಲಕ್ಕೆ ಬೀಳುತ್ತಿರುವವರೆಲ್ಲಾ ಬುದ್ದಿವಂತರು.. ಓದಿಕೊಂಡವರು ಹಾಗೆಯೇ ಹಣವಂತರೆನ್ನುವುದು … Read more

PLEASE ALLOW TO X’MAS MIDNIGHT HOLY MASS…”ಮಧ್ಯರಾತ್ರಿ” ಕ್ರಿಸ್ಮಸ್‌ ಆಚರಣೆಗೇಕೆ ನಿರ್ಬಂಧ,ಕಾಂಗ್ರೆಸ್‌ ಸರ್ಕಾರಕ್ಕೆ ಕ್ರೈಸ್ತರ ಪ್ರಶ್ನೆ:ಅವಕಾಶ ನೀಡದಿದ್ದರೆ ಉಗ್ರ ಪರಿಣಾಮ..!

ಕ್ರೈಸ್ತರ ಪ್ರಮುಖ ಹಬ್ಬವೇ  ಕ್ರಿಸ್ಮಸ್‌..ಈ  ಆಚರಣೆ ಶುರುವಾಗುವುದೇ ಮಧ್ಯರಾತ್ರಿಯಿಂದ..ಅದಕ್ಕೆ ಕಾರಣವೂ ಇದೆ.ಪ್ರಭು ಏಸುಕ್ರಿಸ್ತರ ಜನನವಾಗಿದ್ದೇ ಮಧ್ಯರಾತ್ರಿ.ಆದರೆ ದುರಂತ ನೋಡಿ ಕ್ರಿಸ್ಮಸ್‌ ಭಾರೀ ಸಂಭ್ರಮದಿಂದ ಆಚರಿಸಲ್ಪಡುವ ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆ ಮಧ್ಯರಾತ್ರಿಯ ಸಂಭ್ರಮಕ್ಕೆ ಅವಕಾಶವೇ ಇಲ್ಲ..ಭದ್ರತೆಯ ನೆವವೊಡ್ಡಿ ಮಧ್ಯರಾತ್ರಿಯ ಆಚರಣೆಗೆ ನಿರ್ಬಂಧ ಹೇರಲಾಗುತ್ತಿದೆ.ಈ ಕೆಟ್ಟ ನಿರ್ಬಂಧದ  ಸಂಪ್ರದಾಯವನ್ನು ಸಿದ್ದು ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಾದ್ರೂ  ತೆಗೆದುಹಾಕಲಿ ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಹಿರಿಯ ಪತ್ರಕರ್ತರೂ ಆಗಿರುವ ಸಾಮಾಜಿಕ ಕಾರ್ಯಕರ್ತ ಆಲ್ವಿನ್‌ ಮೆಂಡೊನ್ಸಾ ಈ ಒಂದು ಮನವಿಯನ್ನು … Read more

ತುಮಕೂರು DC ಶ್ರೀನಿವಾಸ್‌ ರನ್ನು ಸಮರ್ಥಿಸಿಕೊಳ್ಳುವುದೆಂದರೆ “ಅಸತ್ಯ-ಅನ್ಯಾಯ” ಬೆಂಬಲಿಸಿದಂತಲ್ವಾ..!?..ಅವರೇ “ಸರಿ” ಎನ್ನುವವರು,ಅವರಷ್ಟೇ ತಪ್ಪಿತಸ್ಥರಲ್ವಾ..!?.

ದೂರು ಕೊಟ್ಟರೂ ಎಫ್‌ ಐ ಆರ್‌ ದಾಖಲಾಗಿಲ್ಲ, ದೂರುದಾರರ ವಿರುದ್ಧವೇ ಕ್ರಮ ಜಾರಿ..ಇದೆಂಥಾ ಕಾನೂನು  :ನೈಜ ಹೋರಾಟಗಾರರ ವೇದಿಕೆ ಪ್ರಶ್ನೆ ಬೆಂಗಳೂರು/ತುಮಕೂರು: ಗುರುತರ ಹಾಗೂ ಗಂಭೀರವಾದ ಆರೋಪ ಎದುರಿಸುತ್ತಿರುವ ಅಧಿಕಾರಿ ಎಷ್ಟೇ ದೊಡ್ಡವನಾಗಿರಲಿ,ಪ್ರಭಾವಿಯಾಗಿರಲಿ,ಬಲಾಢ್ಯನಾಗಿರಲಿ ಆತ ತಪ್ಪಿತಸ್ಥ ಮಾತ್ರ. ಹುದ್ದೆಯ ಯೋಗ್ಯತೆ ಹಾಗೂ ಘನತೆಗೆ ಸಂಪೂರ್ಣ ಚ್ಯುತಿ ತಂದಿರುವವರನ್ನು ಜಾತಿಯ ಕಾರಣಕ್ಕೆ ಸಮರ್ಥಿಸಿಕೊಳ್ಳುವುದು,ಮಾಡಿರೋದು ತಪ್ಪೇ ಅಲ್ಲ ಎನ್ನುವಂತೆ ಬೆಂಬಲಕ್ಕೆ ನಿಲ್ಲುವುದನ್ನು ಯಾರೇ ಮಾಡಲಿ,ಅದು ನಾಗರಿಕ ನಡೆಯಲ್ಲ..ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್‌ ಅವರ ವಿಚಾರದಲ್ಲಿ ನಡೆಯುತ್ತಿರುವುದು ಇಂತದ್ದೇ ತಪ್ಪು.ಜಿಲ್ಲಾಧಿಕಾರಿನೇ ತಪ್ಪಿತಸ್ಥ ಸ್ಥಾನದಲ್ಲಿ … Read more