ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ
ಬೆಂಗಳೂರು:ನಾಳೆ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶಿಸಿದೆ. ಸಾರಿಗೆ ಮುಷ್ಕರ ಸಂಬಂಧ ಇಂದು ನಡೆದ ವಿಚಾರಣೆ ವೇಳೆ ಕೋರ್ಟ್ ಈ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಕೆ ಎಸ್ ಮುದಗಲ್ ಮತ್ತು ಎಂಜಿಎಸ್ ಕಮಲ್ ರ ದ್ವಿಸದಸ್ಯ ಪೀಠ ಈ ತೀರ್ಪು ನೀಡಿದೆ. ಅರ್ಜಿದಾರರ ಪರ ವಕೀಲೆ ದೀಕ್ಷಾ ಅಮೃತೇಶ್ ವಾದ ಮಂಡಿಸಿದ್ರೆ. ಸರ್ಕಾರದ ಪರ ನಿಲೋಫರ್ ಅಕ್ಬರ್ ವಾದ ಮಂಡಿಸಿದರು. ಕೊರೊನಾ ಸಂಧರ್ಭದಲ್ಲಿ ಸರ್ಕಾರ ಹಲವು ಸಿಬ್ಬಂದಿಯನ್ನ ವಜಾಗೊಳಿಸಿದೆ..ಬಹುತೇಕರನ್ನ ಪುನಃ ಸೇವೆಗೆ ಮರು ನೇಮಕ ಮಾಡಿಲ್ಲ.. ಹೀಗಾಗಿ ಬಾಕಿ … Read more