EXCLUSIVE…BMTC ಲಾಕ್‌ಡೌನ್ “ಗೋಲ್ಮಾಲ್”ಮುಖ್ಯಲೆಕ್ಕಾಧಿಕಾರಿ SUSPEND…ಬಾಡಿಗೆ ವಿನಾಯ್ತಿ” ಹಗರಣದಲ್ಲಿ ಲೆಕ್ಕ ವಿಭಾಗದ ಇನ್ನಷ್ಟು ಅಧಿಕಾರಿ-ಸಿಬ್ಬಂದಿಗೂ ಸಂಕಷ್ಟ..!?
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ( ಬಿಎಂಟಿಸಿ)ಯಲ್ಲಿ ನಡೆದಿತೆನ್ನಲಾದ ಮತ್ತೊಂದು ಭಾರೀ ಭ್ರಷ್ಟಾ ಚಾರ ಪ್ರಕರಣದಲ್ಲಿ ಆರ್ಥಿಕ ವಿಭಾಗದ ಮುಖ್ಯಾಧಿಕಾರಿಯವರ “ತಲೆದಂಡ”ವಾಗಿದೆ ಎನ್ನುವ ಸ್ಪೋಟಕ ಸುದ್ದಿ ಹೊರಬಿದ್ದಿದೆ. ಅಷ್ಟೇ ಅಲ್ಲ ಅದೇ ವಿಭಾಗದ ಇನ್ನಷ್ಟು ಅಧಿಕಾರಿ ಸಿಬ್ಬಂದಿ ವಿರುದ್ದವೂ ಕಠಿಣ ಕ್ರಮಕ್ಕೆ ಆದೇಶವಾಗಿದೆ ಯಂತೆ. ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎನ್.ವಿ ಪ್ರಸಾದ್ ಅವರ ಆದೇಶದ ಮೇರೆಗೆ ಈ ಮಹತ್ವದ ಆದೇಶ ಹೊರಬಿ ದ್ದಿದೆ ಎನ್ನುವ ಸ್ಪೋಟಕ ಮಾಹಿತಿ ಕನ್ನಡ ಫ್ಲ್ಯಾಶ್ ನ್ಯೂಸ್ ಗೆ ಲಭಿಸಿದೆ. ಲಾಕ್ … Read more




