ಶಿಕ್ಷಣ ಇಲಾಖೆಯ 3 “ದಕ್ಷ” ಅಧಿಕಾರಿಗಳ ದಿಢೀರ್ ವರ್ಗಾವಣೆ ..!.
ದಕ್ಷರು,ಪ್ರಾಮಾಣಿಕರು.. ಶಿಕ್ಷಣ ಇಲಾಖೆಗೆ ಬೇಕಾಗಿಲ್ಲವೇ..? ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೇನೆ ಪ್ರಾಮಾಣಿಕರನ್ನು ಉಳಿಸಿಕೊಳ್ಳುವ ಮನಸ್ಸಿಲ್ಲವೇ..?
ದಕ್ಷರು,ಪ್ರಾಮಾಣಿಕರು.. ಶಿಕ್ಷಣ ಇಲಾಖೆಗೆ ಬೇಕಾಗಿಲ್ಲವೇ..? ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೇನೆ ಪ್ರಾಮಾಣಿಕರನ್ನು ಉಳಿಸಿಕೊಳ್ಳುವ ಮನಸ್ಸಿಲ್ಲವೇ..?
ಹಾಳೆದ್ದು ಹೋಗಿರುವ ಪಿಯು ಬೋರ್ಡ್ ಗೆ ಕಾಯಕಲ್ಪ-ಲಂಗುಲಗಾಮಿಲ್ಲದಂತಾಗಿರುವ ಇಲಾಖೆಯ ಕೆಲವು ಭ್ರಷ್ಟರ ಅಂದಾದರ್ಬಾರ್-ಅಟ್ಟಹಾಸಕ್ಕೆ ಕಡಿವಾಣ ಹಾಕುವರಾ..? ಪಿಯು ಬೋರ್ಡ್ ಗೆ ನೂತನ ನಿರ್ದೇಶಕರಾಗಿ ಕಿರಿಯ ಐಎಎಸ್ ಅಧಿಕಾರಿ ಭರತ್ ನಿಯೋಜನೆಗೊಂಡಿದ್ದಾರೆ. ಅನೇಕ ಇಲಾಖೆಗಳಲ್ಲಿ ಆಯಕಟ್ಟಿನ ಹುದ್ದೆಯಲ್ಲಿ ಕೆಲಸ ಮಾಡಿರುವ ಯುವ ಹಾಗೂ ಉತ್ಸಾಹಿ ಐಎಎಸ್ ಅಧಿಕಾರಿ ಭರತ್ ಅವರನ್ನು ಕನ್ನಡ ಫ್ಲ್ಯಾಶ್ ನ್ಯೂಸ್ ಹೃತ್ಪೂರ್ವಕವಾಗಿ ಅಭಿನಂದಿಸಿ,ಸ್ವಾಗತಿಸುವುದಲ್ಲದೇ ಹೇಳೋರ್..ಕೇಳೋರ್ ಇಲ್ಲದೆ ತಬ್ಬಲಿಭಾವದಿಂದ ಬಳಲುತ್ತಿರುವ ಇಲಾಖೆಯ ಬಗ್ಗೆ ಕಾಳಜಿ ವಹಿಸಿ ಅಗಾಧ ಪ್ರಮಾಣದ ಸುಧಾರಣೆಗೆ ಶ್ರಮಿಸುವಂತೆ ಮನವಿ ಮಾಡುತ್ತದೆ. ಸರ್ಕಾರದಿಂದ … Read more
ಬೆಂಗಳೂರು: ಪಿಯು ಬೋರ್ಡ್ ನ ನಿರ್ದೇಶಕರಾಗಿದ್ದ ಮಹಿಳಾ ಐಎಎಸ್ ಅಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ದಿಢೀರ್ ವರ್ಗ ಮಾಡಲಾಗಿದೆ.ಇಲಾಖೆ ಯಲ್ಲಿ ಸಾಕಷ್ಟು ಉತ್ತಮ ಕೆಲಸ ಮಾಡುವ ಅವಕಾಶವಿದ್ದಾಗ್ಯೂ ನಿಷ್ಕ್ರೀಯವಾಗಿದ್ದರೆನ್ನುವ ಆಪಾದನೆ ಹೊತ್ತಿದ್ದ ಐಎಎಸ್ ಅಧಿಕಾರಿ ಸಿಂದೂ ಬಿ ರೂಪೇಶ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ ಎನ್ನುವ ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿದೆ.ಸಿಂಧೂ ಅವರನ್ನು ಕೇಂದ್ರ ಸೇವೆಗೆ ನಿಯೋಜನೆ ಮಾಡಲಾಗಿದೆ ಎನ್ನಲಾಗ್ತಿದೆ.ಅಲ್ಲಿ ಅವರು 5 ವರ್ಷಗಳ ಕಾಲ ಕೆಲಸ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. … Read more
ಬೆಂಗಳೂರು : ಹೀಗೆ ಖಂಡಿತಾ ಆಗದಿರಲಿ..ಒಂದೊಮ್ಮೆ ಆದರೆ ಇದಕ್ಕಿಂತ ದೊಡ್ಡ ಶೈಕ್ಷಣಿಕ ದುರಂತ ಮತ್ತೊಂದಿರಲಾರದೇನೋ..? ಏಕಂದ್ರೆ ಅಂತಹದೊಂದು ಅಕ್ರಮವನ್ನು ಸಕ್ರಮಗೊಳಿಸುವ ಕೆಲಸ ಮಲ್ಲೇಶ್ವರಂ ನಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ನಡೆಯುತ್ತಿದೆ ಎನ್ನುವ ಮಾತು ಕೇಳಿಬರುತ್ತಿದೆ.ದೊಡ್ಡ ಮೊತ್ತದ ಹಣದ ವ್ಯವಹಾರವೊಂದು ಸಕ್ಸೆಸ್ ಆಗುವ ಲಕ್ಷಣ ಗೋಚರಿಸುತ್ತಿದೆ ಹಾಗೇನಾದ್ರೂ ಹಾಗಿಬಿಟ್ಟರೆ ಶಿಕ್ಷಣ ಇಲಾಖೆಯೇ ತಲೆತಗ್ಗಿಸುವ ಸನ್ನಿವೇಶವೊಂದು ಸೃಷ್ಟಿಯಾದಂತಾಗಿಬಿಡುತ್ತದೆ. ಯೆಸ್…ಶೈಕ್ಷಣಿಕ ಅಕ್ರಮವೊಂದನ್ನು ಸಕ್ರಮಗೊಳಿಸುವ ಮೆಗಾ ಪ್ಲ್ಯಾನ್, ಪಿಯು ಮಂಡಳಿ ಕಾರಿಡಾರ್ ನಲ್ಲಿ ನಡೆಯುತ್ತಿದೆ ಎನ್ನುವ ಆಪಾದನೆ ಕೇಳಿಬಂದಿದೆ.ಅದು ಅಂತಿಂಥ ಅಕ್ರಮವಲ್ಲ ಶಿಕ್ಷಣ … Read more
ನಿಜಕ್ಕೂ ದುರ್ಬಳಕೆ ಆಗುತ್ತಿದೆಯಾ.. ದಕ್ಷ-ಪ್ರಾಮಾಣಿಕ ಐಎಎಸ್ ಅಧಿಕಾರಿ ಸಿಂಧೂ ರೂಪೇಶ್ ಅವರ ಒಳ್ಳೆಯತನ? ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂ 18ನೇ ತಿರುವಿನಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ (DEPARTMENT OF SCHOOL EDUCATION-PRE UNIVERSITY) ಗೆ ಶೈಕ್ಷಣಿಕವಾಗಿ ತನ್ನದೇ ಆದ ಹಿನ್ನಲೆಯಿದೆ.ಭವ್ಯ ಇತಿಹಾಸವಿದೆ. ನಿರ್ದೇಶಕರಾಗಿ ಬರುವ ಅಧಿಕಾರಿಗಳು ತಮ್ಮದೇ ಕನಸು-ಆಶಯ-ನಿರೀಕ್ಷೆಗಳನ್ನು ಇಟ್ಟುಕೊಂಡು ಕೆಲಸ ಮಾಡುತ್ತಲೇ ಬಂದಿದ್ದಾರೆ.ಶೈಕ್ಷಣಿಕವಾಗಿ ಅನುಕೂಲವಾಗಬಲ್ಲ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಸಹಕಾರಿಯಾಗಬಲ್ಲ ಒಂದಷ್ಟು ಕೆಲಸಗಳನ್ನು ಮಾಡುತ್ತಲೇ ಬಂದಿದ್ದಾರೆ.ಅದೇ ನಿಟ್ಟಿನಲ್ಲಿ ಈಗಿನ ನಿರ್ದೇಶಕರ ಪ್ರಯತ್ನ ಮುಂದುವರೆದಿದ್ದರೂ ಅವರನ್ನು … Read more