MG Road ಗ್ಯಾಂಗ್ ರೇಪಿಸ್ಟ್ಗಳಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು: ಕಳೆದ ಹತ್ತು ವರ್ಷಗಳ ಹಿಂದೆ ರಾಜಧಾನಿ ಬೆಂಗಳೂರನ್ನು ಬೆಚ್ಚಿಬೀಳಿಸಿದ್ದ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.ನಗರದ ಎಂಜಿ ರಸ್ತೆಯಲ್ಲಿ ಬಾಯ್ ಫ್ರೆಂಡ್ ಕುತ್ತಿಗೆಗೆ ಚಾಕು ಇಟ್ಟು ಯುವತಿ ಅತ್ಯಾಚಾರ ಮಾಡಿದ್ದವರಿಗೆ 57ನೇ ಸಿಸಿಹೆಚ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.2014 ಏಪ್ರಿಲ್ 11 ನೇ ತಾರೀಖು ಅಂದರೆ ಹತ್ತು ವರ್ಷಗಳ ಹಿಂದೆ ನಡೆದಿದ್ದ ಘಟನೆ ಕುರಿತಾಗಿ ನಡೆದ ವಾದ -ಪ್ರತಿವಾದಗಳನ್ನೆಲ್ಲಾ ಕ್ರೋಢಿಕರಿಸಿ ಅಂತಿಮವಾಗಿ ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ನಡೆದಿದ್ದೇನು? 2014 ಏಪ್ರಿಲ್ … Read more