ರಜನಿಕಾಂತ್ `ವೆಟ್ಟಿಯಾನ್’: ಮೊದಲ ದಿನವೇ 30 ಕೋಟಿ ಗಳಿಕೆ!
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ವೆಟ್ಟಿಯಾನ್ ಚಿತ್ರ ಭಾರತದಲ್ಲಿ ಮೊದಲ ದಿನವೇ 30 ಕೋಟಿ ರೂ. ಗಳಿಸುವ ಮೂಲಕ ಭರ್ಜರಿ ಓಪನಿಂಗ್ ಪಡೆದಿದೆ. ರಜನಿಕಾಂತ್ ಜೊತೆಗೆ ಅಮಿತಾಭ್ ಬಚ್ಚನ್, ರಾಣಾ ದಗ್ಗುಬಾಟಿ, ಫೈಜಲ್ ಫಜಲ್ ಸೇರಿದಂತೆ ದೊಡ್ಡ ತಾರಾಬಳಗವೇ ಹೊಂದಿರುವ ವೆಟ್ಟಿಯಾನ್…