BMTC MD ಸತ್ಯವತಿ ವರ್ಗಾವಣೆ ಹಿಂದಿನ “ಸತ್ಯ”ಗಳೇನು…!?ಸ್ಥಳ ತೋರಿಸದೆ “ಔಟ್” ಮಾಡೊಕ್ಕೆ “ಕಾರಣ”ಗಳೇನು..?! ಇಲ್ಲಿದೆ “EXCLUSIVE” ಡೀಟೈಲ್ಸ್…
“ಸಾರಿಗೆ ಸಿಬ್ಬಂದಿ ವಿರೋಧಿ ಧೋರಣೆ”ನೇ ಸತ್ಯವತಿಗೆ ಮುಳುವಾಯ್ತಾ..? ಸಿಎಂಗೆ ಬರೆದ ದೂರು-ಸಾರಿಗೆ ಯೂನಿಯನ್ ನ ವ್ಯಾಪಕ ಆಕ್ರೋಶಕ್ಕೆ ಬೆಲೆ ತೆತ್ತರಾ ಸತ್ಯವತಿ..! ಬೆಂಗಳೂರು: ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದೆ, ಅಧಿಕಾರವನ್ನು ತನಗೆ ಮನಸೋಇಚ್ಛೇ ಚಲಾಯಿಸಿದರೆ ಏನಾಗಬಹುದೆನ್ನುವುದಕ್ಕೆ ಬಹುಷಃ ಐಎಎಸ್ ಸತ್ಯವತಿ ಅವರ ವರ್ಗಾವಣೆ ದುರಂತ ನಿದರ್ಶನವಾಗಬಹುದಾ..? ಗೊತ್ತಿಲ್ಲ..ಆದರೆ ಸಣ್ಣ ಮುನ್ಸೂಚನೆ ಕೊಡದೆ ಅವರನ್ನು ಸರ್ಕಾರ ಸ್ಥಳವನ್ನೂ ತೋರಿಸದೆ ವರ್ಗಾವಣೆ ಮಾಡಿರುವುದು ಇಂತದ್ದೊಂದು ಅನುಮಾನವನ್ನು ಮತ್ತಷ್ಟು ಪುಷ್ಟೀಕರಿಸಿದೆ. ಸತ್ಯವತಿ ಮೇಡಮ್ ,ತಮ್ಮ ಸ್ವಯಂಕೃತಾಪರಾಧಕ್ಕೆ ಸರಿಯಾದ ಬೆಲೆ ತೆತ್ತಿದ್ದಾರೆ ಎನಿಸುತ್ತದೆ.ಬಿಎಂಟಿಸಿ … Read more