Tag: ramalinga reddy

ಬಿಜೆಪಿ ಆಡಳಿತದಲ್ಲಿ 619 ಕೋಮುಗಲಭೆಯ ಕೇಸ್ ವಾಪಸ್: ಕಾಂಗ್ರೆಸ್ ಆರೋಪ

ರಾಜ್ಯದಲ್ಲಿ ಪಿಎಫ್ಐ, ಎಸ್ ಡಿಪಿಐ, ಭಜರಂಗದಳ, ಶ್ರೀರಾಮಸೇನೆ ಮತ್ತು ಇತರೆ ಸಂಘಟನೆಗಳ ಕಾರ್ಯಕರ್ತರ ಮೇಲೆ 949 ಕೋಮುಗಲಭೆ ಸಂಬಂಧಿ ಪ್ರಕರಣಗಳು ದಾಖಲಾಗಿದ್ದು, ಒಟ್ಟಾರೆ 619 ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಿಪ್ಪ ಆಡಳಿತದಲ್ಲಿ ಅತೀ ಹೆಚ್ಚು 385 ಪ್ರಕರಣಗಳನ್ನು ಹಿಂಪಡೆಯಲಾಗಿದೆ…

You missed