“ಸುವರ್ಣ ನ್ಯೂಸ್” ನಲ್ಲಿ ಬದಲಾಗ್ತಿದೆಯೇ “ಹೊಣೆಗಾರಿಕೆ”ಯ ಹೆಗಲು..! ಅಜಿತ್ ಹನುಮಕ್ಕನವರ್ ಸ್ಥಾನಕ್ಕೆ ನೂತನ “ಸಾರಥಿ”…!
ಏಷ್ಯಾ ನೆಟ್ ಸುದ್ದಿ ಸಂಸ್ಥೆ(ASIANETNEWS)ಯ ಹೆಮ್ಮೆಯ ಕನ್ನಡದ ವಾಹಿನಿ ಸುವರ್ಣ ನ್ಯೂಸ್ (SUVARNA NEWS CHANNEL)ನಲ್ಲಿ ಬದಲಾವಣೆ ಗಾಳಿ ಜೋರಾಗಿ ಬೀಸಲಾರಂಭಿಸಿದೆಯೇ.? ಬದಲಾವಣೆಯ ಹಿನ್ನಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳೇ ಇಂತದ್ದೊಂದು ಅನುಮಾನ ಮೂಡಿಸುತ್ತವೆ..ಬಹುಷಃ 2026ರ ಹೊಸ ವರ್ಷವನ್ನು ಹೊಸ ಮುಖಗಳ ಮೂಲಕವೇ ಆರಂಭಿಸಲು ಚಾನೆಲ್ ನ ಆಡಳಿತ ನಿರ್ದರಿಸಿದಂತಿದೆ ಎನ್ನುವ ಮಾತುಗಳು ಅಲ್ಲಿಂದಲೇ ಕೇಳಿಬರಲಾರಂಭಿಸಿವೆ..ನೂತನ ಸಾರಥಿಯ ಹುಡುಕಾಟ ಬಹುತೇಕ ಮುಗಿದಿದೆ ಎನ್ನಲಾಗುತ್ತಿದ್ದು ಎಲ್ಲಾ ನಿರೀಕ್ಷೆಯಂತಾದ್ರೆ ಸುದ್ದಿ ಸಂಪಾದಕ ಅಜಿತ್ ಹನುಮಕ್ಕನವರ್( AJITH HANUMAKKANAVAR) ಸ್ಥಾನದಲ್ಲಿ ಪಲ್ಲಟವಾದ್ರೂ ಆಶ್ಚರ್ಯವಿಲ್ಲವಂತೆ. ಸುವರ್ಣ … Read more