“ನ್ಯೂಸ್” ಓದುವಾಗಲೇ “ಸುದ್ದಿಮನೆ”ಯಿಂದ ಆ “ಆಂಕರ್” ಹೊರನಡೆದಿದ್ದೇಕೆ ..!?
ಇದು ಸುದ್ದಿಮನೆಯೊಂದರಲ್ಲಿ ಇತ್ತೀಚೆಗೆ ನಡೆದಿರಬಹುದಾದ ವಿಚಿತ್ರ ಹಾಗೂ ಅಪರೂಪದ ಘಟನೆ.. ನ್ಯೂಸ್ ಬುಲೆಟಿನ್ ಮಾಡುವಾಗಲೇ ಆಂಕರ್ ವೊಬ್ಬ ಹೊರನಡೆದಿದ್ದಾನೆ.ಆತ ಕೆಲಸ ಮಾಡುತ್ತಿರುವ ಚಾನೆಲ್ ಹೆಚ್ಚೇನೂ ಪ್ರಚಲಿತದಲ್ಲಿಲ್ಲದ ಕಾರಣಕ್ಕೇನೋ ಅದು ದೊಡ್ಡಮಟ್ಟದ ಸುದ್ದಿಯಾಗಿಲ್ಲ.. ಆತನೇ ಸಾಮಾಜಿಕ ಜಾಲತಾಣಗಳಲ್ಲಿ ಲೈವ್ ಬಂದು ನಡೆದಿದ್ದೇನು ಎನ್ನುವುದನ್ನು ವಿವರಿಸಿದ್ದಾನೆ. ಹಾಗೆಯೇ ತನ್ನ ನಿಲುವು- ನಿರ್ದಾರವನ್ನು ಗಟ್ಟಿದ್ವನಿಯಲ್ಲಿ ಸಮರ್ಥಿಸಿಕೊಂಡಿದ್ದಾನೆ. ಸುದ್ದಿಮನೆಗಳಲ್ಲಿ ನಡೆವ ಒಳ್ಳೆಯ ಮತ್ತು ಕೆಟ್ಟ ಬೆಳವಣಿಗೆ ಎರಡರ ಮೇಲೂ ಬೆಳಕು ಚೆಲ್ಲುವಂತ ಜವಾಬ್ದಾರಿಯುತ ಕೆಲಸ ಮಾಡುತ್ತಾ ಬಂದಿರುವ ಕನ್ನಡ ಫ್ಲ್ಯಾಶ್ ನ್ಯೂಸ್ ಗೆ … Read more