“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?
-ಬೆಲ್ಲಕ್ಕೆ ನೊಣಗಳಂತೆ ಚಂದ್ರುವನ್ನು ಮುತ್ತಿಕೊಳ್ಳುತ್ತಿದ್ದ ಆ ಸಾರಿಗೆ ಸಿಬ್ಬಂದಿ ಎಲ್ಲೋದರು.? -ಅತಿಯಾದ ಆತ್ಮವಿಶ್ವಾಸಕ್ಕೆ ಬೆಲೆ ತೆತ್ತರಾ ಚಂದ್ರು-ಕಚೇರಿ ಬಾಡಿಗೆ ಕಟ್ಟಲಿಕ್ಕೂ ಪರದಾಡುತ್ತಿದ್ದಾರಾ..? -ನಾಯಕತ್ವದ ಗುಣಗಳಿಗೆ ತಿಲಾಂಜಲಿ ಇಟ್ಟು,ಸಾಮೂಹಿಕ ನಾಯಕತ್ವ ಮರೆತು ಸರ್ವಾಧಿಕಾರಿಯಂತಾಗಿದ್ದಕ್ಕೆ ಆಪ್ತರೇ ಕೊಟ್ಟ ಶಿಕ್ಷೆನಾ ಇದು..?! ಇಂಥಾ ಸ್ಥಿತಿ ಯಾವೊಬ್ಬ ವ್ಯಕ್ತಿಗೂ ಬರಬಾರದು..ಅದರಲ್ಲೂ ಅತೀ ಕಡಿಮೆ ಅವಧಿಯಲ್ಲಿ ರಾತ್ರೋ ರಾತ್ರಿ ದೊಡ್ಡ ಲೀಡರ್ ಆಗಿ ಬೆಳೆದು ಹೆಸರು ಮಾಡಿ, ಶ್ರಮಿಕ ಸಮುದಾಯದ ಪ್ರೀತಿಗೆ ಪಾತ್ರವಾಗಿ, ತನ್ನ ಮಾತಿಗೆ ತಲೆ ಬಾಗುವ ಮಟ್ಟದಲ್ಲಿ ಅವರ ಮನಸಿನಲ್ಲಿ ಉಳಿದುಕೊಂಡಿದ್ದ … Read more