ದಾವಣಗೆರೆ ದಕ್ಷಿಣದಲ್ಲಿ ಜಮೀರ್ ಗೈರುಹಾಜರಿ: ಸಮರ್ಥ್ ಶಾಮನೂರು ಗೆಲುವಿಗೆ ಮುಸ್ಲಿಂ ಮತಗಳೇ ಅಡ್ಡಿ?
ರಾಜ್ಯ ರಾಜಕಾರಣದ ಕುತೂಹಲದ ಕೇಂದ್ರಬಿಂದುವಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಕಣ ಈಗ ಹೊಸ ತಿರುವು ಪಡೆದುಕೊಂಡಿದೆ.
ದಾವಣಗೆರೆ ದಕ್ಷಿಣದಲ್ಲಿ ಜಮೀರ್ ಗೈರುಹಾಜರಿ: ಸಮರ್ಥ್ ಶಾಮನೂರು ಗೆಲುವಿಗೆ ಮುಸ್ಲಿಂ ಮತಗಳೇ ಅಡ್ಡಿ? Read Post »







