ನ್ಯೂಸ್‌ ಚಾನೆಲ್‌ ಗಳ ಸಾಲಿಗೆ ಮಹಿಳಾ ಸಾರಥ್ಯದ “”ಸಂಪೂರ್ಣನ್ಯೂಸ್‌”” ಸೇರ್ಪಡೆ.

ಕನ್ನಡ ಸುದ್ದಿ ಮಾದ್ಯಮ ಕ್ಷೇತ್ರ ತನ್ನ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿಕೊಳ್ಳಬೇಕು.ಸುದ್ದಿ ಪ್ರಸಾರದಲ್ಲಿ ಪ್ರಖರತೆ-ತೀಕ್ಷ್ಣತೆ-ಸ್ಪರ್ದಾತ್ಮಕತೆ ಬೆಳೆಯಲು ಸಾಧ್ಯ.ಇದೆಲ್ಲಕ್ಕಿಂತ ಹೆಚ್ಚಾಗಿ ಉದ್ಯೋಗವಕಾಶಗಳು ಸೃಷ್ಟಿಯಾಗಲು ಸಾ‍ಧ್ಯ. ಇದನ್ನೆಲ್ಲಾ ಹೇಳೊಕ್ಕೆ ಕಾರಣವೂ ಇದೆ..ಅದೇ ಸಂಪೂರ್ಣ ನ್ಯೂಸ್..ಸಂಪೂರ್ಣ ಗೌಡ ಅವರ ಮಾಲೀಕತ್ವದಲ್ಲಿ ಇಷ್ಟು ದಿನ ಡಿಜಿಟಲ್‌ ಫ್ಲಾಟ್‌ ಫಾರ್ಮ್‌ ನಲ್ಲಿ ಮೂಡಿಬರುತ್ತಿದ್ದ ಸಂಪೂರ್ಣ ನ್ಯೂಸ್‌ ಈಗ‌ ಪೂರ್ಣ ಪ್ರಮಾಣದಲ್ಲಿ ನ್ಯೂಸ್‌ ಚಾನೆಲ್‌ ಆಗಿ ತನ್ನ ಸುದ್ದಿ ಪ್ರಸಾರ ಶುರುಮಾಡಿದೆ.ಅದಕ್ಕೆ ಮೊದಲು ಸಂಪೂರ್ಣ ಗೌಡ ಹಾಗೂ ಅವರ ತಂಡಕ್ಕೆ ಕನ್ನಡ ಫ್ಲ್ಯಾಶ್‌ ನ್ಯೂಸ್‌ ತಂಡ  ಶುಭಾಷಯಗಳನ್ನು … Read more

ತಿಂಗಳೆಲ್ಲಾ ದುಡಿದ್ರೂ ಸುದ್ದಿಮನೆ ಮಿತ್ರರಿಗೇಕಿಲ್ಲ “ಸಂಪೂರ್ಣ” ಸಂಬಳ..!?

ಇದು… ಕನ್ನಡ ಸುದ್ದಿ ಚಾನೆಲ್‌ ಗಳ ಸಾಲಿಗೆ ಮತ್ತೊಂದಾಗಿ ಸೇರ್ಪಡೆಯಾಗುವ ಸಾಧ್ಯತೆ ಸೃಷ್ಟಿಸಿದ್ದ ಡಿಜಿಟಲ್‌ ಚಾನೆಲ್‌ ವೊಂದರ ಬೆಳವಣಿಗೆ ದೃಷ್ಟಿಯಿಂದ  ನಿಜಕ್ಕೂ ಒಳ್ಳೆಯ  ಸುದ್ದಿಯಲ್ಲ.. ಏಕೆಂದರೆ ಕೆಲವು ವಿಶ್ವಸನೀಯ ಮೂಲಗಳ ಪ್ರಕಾರ, ಅಲ್ಲಿ ದುಡಿಯುತ್ತಿರುವ ಕೆಲವು ಮಾದ್ಯಮ ಸಿಬ್ಬಂದಿಗೆ ವೇತನವನ್ನೇ ನೀಡಿಲ್ಲ ಎನ್ನುವ ಮಾಹಿತಿ  ಸುದ್ದಿಜಗತ್ತಿನಲ್ಲಿ ಪಸರ್‌ ಆಗಿದೆ. ಆರ್ಥಿಕವಾಗಿ ಆ ಡಿಜಿಟಲ್‌ ಚಾನೆಲ್‌ ನ ಸ್ತಿತಿ ಚೆನ್ನಾಗಿದ್ದರೂ ಸಿಬ್ಬಂದಿಯನ್ನು ಮಾತ್ರ ಸಂಬಳ ಕೊಡದೆ ಸತಾಯಿಸಲಾಗುತ್ತಿದೆಯಂತೆ. ಒಂದಷ್ಟು ಜನರಿಗೆ ಸಂಬಳ ಕೊಟ್ಟು ಇನ್ನೊಂದಷ್ಟು ಸಿಬ್ಬಂದಿ ವೇತನವನ್ನು ತಡೆಹಿಡಿದಿಟ್ಟುಕೊಳ್ಳಲಾಗಿದೆಯಂತೆ. … Read more