“ಪಬ್ಲಿಕ್ ಟಿವಿ”ಗೆ ಬಿಗ್ ಶಾಕ್..! “ಪೊಲಿಟಿಕಲ್ ಹೆಡ್” ಬದ್ರುದ್ದೀನ್ ಗುಡ್ ಬೈ.?! ನಿರ್ಗಮನಕ್ಕೆ ಕಾರಣವೇನು..?!
:ವೃತ್ತಿನಿಷ್ಠೆ-ಕಾರ್ಯಕ್ಷಮತೆ”ಗೆ ಮತ್ತೊಂದು ಹೆಸರೇ “ಎಕ್ಸ್ ಕ್ಲ್ಯೂಸಿವ್ ನ್ಯೂಸ್” ಗಳ “ಹೆಡ್ ಕ್ವಾರ್ಟರ್ಸ್” ಬದ್ರುದ್ದೀನ್.. ಬೆಂಗಳೂರು: ಕನ್ನಡ ಪತ್ರಿಕಾರಂಗದಲ್ಲಿ ಸ್ನೇಹಜೀವಿ-ಅಜಾತಶತೃ ಎಂದೇ ಕರೆಯಿಸಿ ಕೊಳ್ಳುವುದು ತೀರಾ ಕಷ್ಟ… ಕಷ್ಟ ಎನ್ನುವುದಕ್ಕಿಂತ ಅಸಾಧ್ಯವಾದ ಮಾತು.ಆದರೆ ಅದಕ್ಕೆ ಅಪವಾದ ಎನ್ನುವಂತೆ ಹೆಸರು-ವ್ಯಕ್ತಿತ್ವ-ಕೈ.. ಯಾವುದನ್ನೂ ಕೊಳಕು ಮಾಡಿಕೊಳ್ಳದೆ ಸುಮಾರು 30 ವರ್ಷಗಳಿಗಿಂತಲೂ ದೀರ್ಘ ಸಮಯದಿಂದಲೂ ವೃತ್ತಿನಿಷ್ಠೆಯನ್ನುಳಿಸಿಕೊಂಡ ಹಿರಿಯ ಪತ್ರಕರ್ತ ಬದ್ರುದ್ದೀನ್ ಮಾಣಿ. ಪಬ್ಲಿಕ್ ಟಿವಿಯಲ್ಲಿ 9 ವರ್ಷಗಳಿಂದಲೂ ರಾಜಕೀಯ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದ ಬದ್ರುದ್ದೀನ್ ಸ್ವ ಇಚ್ಛೆಯಿಂದ ನಿವೃತ್ತಿ ಪಡೆದು ಹೊರಬಂದಿದ್ದಾರೆ.ಇದ್ದಷ್ಟು … Read more




