Tag: shivamogga police

ಸಂಚಾರಿ ನಿಯಮ ಉಲ್ಲಂಘಿಸಿದ ಚಾಲಕನಿಗೆ 3 ಮೀ. ಉದ್ದದ ದಂಡ ವಿಧಿಸಿದ ಪೊಲೀಸರು!

ಸಾಮಾನ್ಯವಾಗಿ ಹೆಬ್ಬಾವು ಹಿಡಿದಾಗ ಹಿಡಿದವರು ತಲೆಯಿಂದ ಬಾಲದವರೆಗೂ ಎಲ್ಲರೂ ಹಿಡಿದುಕೊಂಡು ಫೋಟೊಗೆ ಫೋಜ್ ಕೊಡೋದು ಸಾಮಾನ್ಯ. ಆದರೆ ಇಲ್ಲಿ ಪೊಲೀಸರು ಹೆಬ್ಬಾವು ಹಿಡಿದಂತೆ ಸಂಚಾರಿ ನಿಯಮ ಉಲ್ಲಂಘಿಸಿದ ರಸೀದಿಯನ್ನು ಹಿಡಿದು ಫೋಜ್ ಕೊಟ್ಟಿದ್ದಾರೆ. ಹೌದು, ಪದೇಪದೆ ಸಂಚಾರ ನಿಯಮ ಉಲ್ಲಂಘಿಸಿದ ಕಾರು…