ಮುಟ್ಟಿನ ರಜೆ ಕಡ್ಡಾಯ ಕಾನೂನು ಬೇಡಿಕೆ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ದೇಶಾದ್ಯಂತ ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯವಾಗಿ ಮುಟ್ಟಿನ ರಜೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ದೇಶಾದ್ಯಂತ ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯವಾಗಿ ಮುಟ್ಟಿನ ರಜೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಎನ್‌ಸಿಇಆರ್‌ಟಿ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಪ್ರಕಟಿಸಿದ ವಿವಾದ, ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಕ್ಷಮೆಯಾಚಿಸಿದೆ.
ಭಾರತ ಜಾತ್ಯಾತೀತ ರಾಷ್ಟ್ರ ಆಗಿರುವುದು ನಿಮಗೆ ಬೇಡವಾ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿಗೆ ಅವರನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಸಮಾಜವಾದ ಮತ್ತು ಜಾತ್ಯತೀತ ಎಂಬ ಪದಗಳು ಸಂವಿಧಾನದ ಪೀಠಿಕೆಯಿಂದ ತೆಗೆದು ಹಾಕುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸಮಾಜವಾದ ಮತ್ತು ಜಾತ್ಯತೀಯ ಭಾರತ ಸಂವಿಧಾನದ ಆಧಾರಸ್ತಂಭಗಳಲ್ಲಿ ಒಂದಾಗಿದೆ ಎಂದು ಈ ಹಿಂದೆ ಹಲವಾರು ಬಾರಿ ನೀಡಿದ ತೀರ್ಪಿನಲ್ಲಿ ಉಲ್ಲೇಖಿಸಿದೆ ಎಂದು ಹೇಳಿತು. ನ್ಯಾಯಮೂರ್ತಿ ಸಂಜೀವ್ … Read more
ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಚಿವೆ ಎಚ್.ಡಿ. ರೇವಣ್ಣ ಪತ್ನಿ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣ ಅವರಿಗೆ ಮಂಜೂರು ಮಾಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಲ್ಲಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ ಎಸ್ ಐಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿಯ … Read more
ಹೆಣ್ಣುಮಕ್ಕಳಿಗೆ ಬ್ರೈನ್ ವಾಷ್ ಮಾಡಿ ಆಶ್ರಮದಲ್ಲಿ ಇರಿಸಿಕೊಳ್ಳಲಾಗಿದೆ ಎಂದು ತಂದೆ ಈಶಾ ಫೌಂಡೇಷನ್ ವಿರುದ್ಧ ನೀಡಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರಿಂದ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ತಮಿಳುನಾಡಿನ ಕೊಯಮತ್ತೂರು ಆಶ್ರಮದಲ್ಲಿ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಪೋಷಕರ ಸಂಪರ್ಕದಿಂದ ಕಡಿತಗೊಳಿಸಿ ಆಶ್ರಮದಲ್ಲಿ ಅಕ್ರಮವಾಗಿ ಇರಿಸಿಕೊಳ್ಳಲಾಗಿದೆ ಎಂದು ಪ್ರೊಫೆಸರ್ ನ್ಯಾಯಾಲಯಕ್ಕೆ ದೂರು ನೀಡಿದ್ದರು. ದೂರಿನ ಅನ್ವಯ ಇತ್ತೀಚೆಗೆ ತಮಿಳುನಾಡು ಪೊಲೀಸರು ಈಶಾ ಫೌಂಡೇಷನ್ ಮೇಲೆ ದಾಳಿ ಮಾಡಿದ್ದರು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ … Read more