ಎಲ್ಲಿಯ “ವಿಜಯ್”…! ಎಲ್ಲಿಯ “ಉಪೇಂದ್ರ”..! ಇಬ್ಬರ  ಹೋಲಿಕೆ ಸರಿನಾ..?

ಪಕ್ಷ ಕಟ್ಟಿದ ದಿನದಿಂದಲೇ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷವನ್ನು ಅಧಿಕಾರಕ್ಕೆ ತಂದ ವಿಜಯ್‌ ಜತೆ, ಮನೆಯಲ್ಲೇ ಕೂತು ಬದಲಾವಣೆ ಬಗ್ಗೆ ಕಂಠಶೋಷಣೆ ಮಾಡಿಕೊಳ್ಳುವ  ಉಪೇಂದ್ರ ಹೋಲಿಕೆ ಸರಿನಾ..! ತಮಿಳ್ನಾಡು(tamilnadu) ರಾಜಕೀಯದಲ್ಲಿ ಬಹುದೊಡ್ಡ ಕ್ರಾಂತಿ ನಡೆದು ಸಿನೆಮಾ ನಟ(cinema star) ವಿಜಯ್‌ (vijay)  ಸಿಎಂ ಆಗುತ್ತಿದ್ದಂತೆ ನಮ್ಮ ಕರ್ನಾಟಕದಲ್ಲಿ  ಮಾದ್ಯಮಗಳಿಗೆ (karnataka medais)ಅದ್ಹೇಕೆ, ರಿಯಲ್‌ ಸ್ಟಾರ್‌ ಹಾಗೂ ಬುದ್ದಿವಂತ ನಟ ಉಪೇಂದ್ರ (real star upendra) ಅವರ ಬೆನ್ನು ಹತ್ತಿ ಕಾಡುವ ಕೆಟ್ಟ ಛಟ-ಚಾಳಿ ಮೈ ಗಂಟಿದೆಯೋ ಗೊತ್ತಾಗ್ತಿಲ್ಲ … Read more

ರಾಜ್ ನ್ಯೂಸ್(RAJ NEWS KANNADA) ಕನ್ನಡಕ್ಕೆ ಹಿರಿಯ ಪತ್ರಕರ್ತ ಶ್ರೀಧರ್ ಸಾರಥಿ..

ಬೆಂಗಳೂರು:ಮಾದ್ಯಮ ಕ್ಷೇತ್ರದಲ್ಲಿ ಸಧ್ಯ ಚರ್ಚೆಯಲ್ಲಿರುವ ಅನೇಕ ವಿದ್ಯಾಮಾನಗಳಲ್ಲಿ ರಾಜ್ ಟಿವಿ ಪ್ರಮುಖವಾದುದು ರಾಜ್ ನ್ಯೂಸ್ ಕನ್ನಡದ್ದು.ಅನೇಕ ಕಾರಣಗಳಿಂದ ಹಿಂದಿದ್ದವರ ಕೈಲಿಂದ ಚಾನೆಲ್ ಮತ್ತೊಬ್ಬರ ಕೈ ಗೆ ಜಾರಿದೆ.ಅದರ ಸಾರಥಿ-ದಿಕ್ಸೂಚಿ ಎಲ್ಲವೂ ಕನ್ನಡದ ಹಿರಿಯ ಪತ್ರಕರ್ತ ಶ್ರೀಧರ್ ಎನ್ನಲಾಗ್ತಿದೆ. ತಮಿಳ್ನಾಡು ಮೂಲದ ರಾಜ್ ಟಿವಿ ಕರ್ನಾಟಕದಲ್ಲಿ ಚಾನೆಲ್ ಆರಂಭಿಸಿದಾಗಲೇ ಅದರ ಭವಿಷ್ಯ ನುಡಿಯಲಾಗಿತ್ತು.ಹಮೀದ್ ಪಾಳ್ಯ ಅವರಂಥವ್ರು ಚಾನೆಲ್ ಆರಂಭಿಸಿದರಾದ್ರೂ ಅದರ ಬಗ್ಗೆ ಅವರು ಗಮನ ಹರಿಸಿದ್ದು ಕಡಿಮೆ ಎನ್ನುವ ಮಾತುಗಳಿದ್ವು .ಹಾಗಾಗಿಯೇ ಕನ್ನಡದ ಚಾನೆಲ್ ಗಳಿಗೆ ಪೈಪೋಟಿ ನೀಡುವ … Read more

ಪೈಲೆಟ್ ಸಮಯಪ್ರಜ್ಞೆಯಿಂದ ತಪ್ಪಿದ ಏರ್ ಇಂಡಿಯಾ ದುರಂತ: 140 ಪ್ರಯಾಣಿಕರು ಪಾರು!

ಹಾರಾಟದ ವೇಳೆ ಹೈಡ್ರೋಲಿಕ್ ವೈಫಲ್ಯಕ್ಕೆ ಒಳಗಾದ ಏರ್ ಇಂಡಿಯಾ ವಿಮಾನ ತಮಿಳುನಾಡಿನ ತಿರುಚನಾಪಳ್ಳಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದ್ದು, 140 ಪ್ರಯಾಣಿಕರು ಪಾರಾಗಿದ್ದಾರೆ. ತಿರುಚನಾಪಳ್ಳಿಯಿಂದ ಶಾರ್ಜಾಕ್ಕೆ ಶುಕ್ರವಾರ ಸಂಜೆ 5.40ರ ಸುಮಾರಿಗೆ ಹೊರಟ್ಟಿದ್ದ ವಿಮಾನ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ತಾಂತ್ರಿಕ ದೋಷಕ್ಕೆ ಒಳಗಾಯಿತು. ಪೈಲೆಟ್ ಗಳು ಕೂಡಲೇ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದರು. ವಿಮಾನದ ಹೈಡ್ರೋಲಿಕ್ ವಿಫಲಗೊಂಡಿದೆ ಎಂದು ಪೈಲೆಟ್ ವಿಮಾನ ನಿಲ್ದಾಣದ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಕೂಡಲೇ ವಿಮಾನ ಇಳಿಸಲು ವ್ಯವಸ್ಥೆ … Read more

ಚೆನ್ನೈನಲ್ಲಿ ಮೈಸೂರು ದರ್ಬಾಂಗ-ಗೂಡ್ಸ್ ರೈಲು ಢಿಕ್ಕಿ: 19 ಮಂದಿಗೆ ಗಾಯ

ಮೈಸೂರು- ದರ್ಬಾಂಗ ರೈಲು ಮತ್ತು ಗೂಡ್ಸ್ ರೈಲುಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಗಾಯಗೊಂಡ ಘಟನೆ ಚೆನ್ನೈನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೈಸೂರು ದರ್ಬಾಂಗ ನಡುವೆ ಸಂಚರಿಸುವ ರೈಲು ಕಾವರೈಪಟ್ಟಿ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡು ಬೋಗಿಗಳಲ್ಲಿ ಬೆಂಕಿ ಹೊತ್ತಿಕೊಂಡಿದ್ದು, 12 ಬೋಗಿಗಳು ಹಳಿ ತಪ್ಪಿವೆ. ಆಯುಧಪೂಜೆ ದಿನವಾದ ಶುಕ್ರವಾರ ಬೆಳಿಗ್ಗೆ 12578 ಬೆಳಿಗ್ಗೆ 10.30ಕ್ಕೆ ಮೈಸೂರಿನಿಂದ ಹೊರಟ್ಟಿದ್ದ ರೈಲು ಚೆನ್ನೈ ಮೂಲಕ ದರ್ಬಾಂಗ … Read more