EXCLUSIVE: IAS ಮನಿಷ್ ಮೌದ್ಗಿಲ್ ಬಲೆಗೆ ಬಿದ್ದ BBMP ಬೃಹತ್ ತಿಮಿಂಗಲ rOಬಸವಾಚಾರಿ..
50 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ವೈದೇಹಿ ಆಸ್ಪತ್ರೆ ಕಡತವನ್ನೇ 1 ವರ್ಷದಿಂದ ಬಚ್ಚಿಟ್ಟುಕೊಂಡಿದ್ದ ಖತರ್ನಾಕ್ ಕಂದಾಯಾಧಿಕಾರಿ ಬಸವಾಚಾರಿ..!! ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬೊಕ್ಕಸ ತುಂಬೊಕ್ಕೆ ಕಂದಾಯ ವಿಭಾಗದ ವಿಶೇಷ ಆಯುಕ್ತ ಮನಿಷ್ ಮೌದ್ಗಿಲ್ ಅಹಿರ್ನಿಷಿ ಪ್ರಯತ್ನ ಮಾಡ್ತಿದಾರೆ.ಇದರಿಂದ ಪಾಲಿಕೆ ಬೊಕ್ಕಸಕ್ಕೆ ಸಾವಿರಾರು ಕೋಟಿ ಸಂದಾಯವಾಯಿತು. ಮನಿಷ್ ಮೌದ್ಗಿಲ್ ಅವರ ಕಾರ್ಯಕ್ಷಮತೆಯಿಂದ ಪಾಲಿಕೆ ಇತಿಹಾಸದಲ್ಲೇ ಸಂಗ್ರಹವಾಗದಷ್ಟು ಆಸ್ತಿ ತೆರಿಗೆ ಬೊಕ್ಕಸ ಸೇರಿತು.ದಶಕಗಳಿಂದಲೂ ಎಮ್ಮೆ ಚರ್ಮ ದಂತಾಗಿದ್ದ ಕಂದಾಯ ವಿಭಾಗದ ಅಧಿಕಾರಿಗಳು ಮೈ ಕೊಡವಿ ನಿಲ್ಲುವಂತೆ … Read more