IAS ಸಿಂಧೂ ಬಿ ರೂಪೇಶ್ ಎತ್ತಂಗಡಿ..!-ಕೇಂದ್ರ ಸೇವೆಗೆ ನಿಯೋಜನೆ…!
ಬೆಂಗಳೂರು: ಪಿಯು ಬೋರ್ಡ್ ನ ನಿರ್ದೇಶಕರಾಗಿದ್ದ ಮಹಿಳಾ ಐಎಎಸ್ ಅಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ದಿಢೀರ್ ವರ್ಗ ಮಾಡಲಾಗಿದೆ.ಇಲಾಖೆ ಯಲ್ಲಿ ಸಾಕಷ್ಟು ಉತ್ತಮ ಕೆಲಸ ಮಾಡುವ ಅವಕಾಶವಿದ್ದಾಗ್ಯೂ ನಿಷ್ಕ್ರೀಯವಾಗಿದ್ದರೆನ್ನುವ ಆಪಾದನೆ ಹೊತ್ತಿದ್ದ ಐಎಎಸ್ ಅಧಿಕಾರಿ ಸಿಂದೂ ಬಿ ರೂಪೇಶ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ ಎನ್ನುವ ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿದೆ.ಸಿಂಧೂ ಅವರನ್ನು ಕೇಂದ್ರ ಸೇವೆಗೆ ನಿಯೋಜನೆ ಮಾಡಲಾಗಿದೆ ಎನ್ನಲಾಗ್ತಿದೆ.ಅಲ್ಲಿ ಅವರು 5 ವರ್ಷಗಳ ಕಾಲ ಕೆಲಸ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. … Read more