“ರಿಪಬ್ಲಿಕ್ ಕನ್ನಡ”ಕ್ಕೆ ಹಿರಿಯ ಪತ್ರಕರ್ತ ಶಿವಶಂಕರ್ ಎಂಟ್ರಿ.. ಗರಿಗೆದರಿದ “ಮರುಹುಟ್ಟಿ”ನ ನಿರೀಕ್ಷೆ..
ನಾವಿಕನಿಲ್ಲದ ದೋಣಿಯಂತಾಗಿದ್ದ ರಿಪಬ್ಲಿಕ್ ಕನ್ನಡ(republic tv)ಕ್ಕೆ ಸಮರ್ಥ ಸಾರಥಿ ಸಿಕ್ಕಿದ್ದಾರೆಂದು ಅನ್ನಿಸುತ್ತೆ.ಟಿವಿ೯ ಕನ್ನಡ ಚಾನೆಲ್ ಸ್ಥಾಪಕರಲ್ಲೊಬ್ಬರಾಗಿದ್ದ ಹಿರಿಯ ಪತ್ರಕರ್ತ ಶಿವಶಂಕರ್( senior journalist shivashankar) ರಿಪಬ್ಲಿಕ್ ಕನ್ನಡದ […]






