“ಕ್ಯಾಮೆರಾಮನ್‌” ಗಳ ಸಾವೆಂದರೆ ಅಷ್ಟೊಂದು “ನಿಕೃಷ್ಟ”ನಾ..?! ಕನಿಷ್ಟ ಸೌಜನ್ಯಕ್ಕೂ “ಸಂತಾಪ-ಸಹಾನುಭೂತಿ” ಬೇಡ್ವಾ..!?

the death of cameramen

ಕನ್ನಡದ ನ್ಯೂಸ್‌ ಚಾನೆಲ್‌ ಗಳಲ್ಲಿ ಕೆಲಸ ಮಾಡುವ ರಿಪೋರ್ಟರ್‌ ಗಳಿಗೆ ಇರೋ ಬೆಲೆಯಲ್ಲಿ ಅರ್ಧದಷ್ಟು ಬೇಡ..ಕಾಲು ಪರ್ಸೆಂಟ್‌ ನಷ್ಟು ಬೆಲೆಯೂ ಕ್ಯಾಮೆರಾಮನ್‌ ಗಳಿಗಿಲ್ಲ ಎನ್ನೋದು ಕಟು ವಾಸ್ತವ.

“ಮಾರ್ಕೆಟ್ ಶೇರ್” ನಲ್ಲಿ ನ್ಯೂಸ್ 18 ಕನ್ನಡ ಸ್ಥಾನ ನಂ. 1 “ಅಬಾಧಿತ” ವಾಗಿದ್ರೂ “ಟಿಆರ್ ಪಿ”ಯಲ್ಲಿ ಟಿವಿ9 ನಂ.1..!

ಬೆಂಗಳೂರು: ನ್ಯೂಸ್ 18 ಕನ್ನಡವನ್ನು ಟಿವಿ9 ಬೀಟ್ ಮಾಡಿ ನಂಬರ್ 1 ಸ್ಥಾನ ಪಡೆದಿದೆ ಎನ್ನುವ ಸುದ್ದಿ ಬರೆದ ಮೇಲೆ ಸಾಕಷ್ಟು ಕರೆಗಳು ಬರಲಾರಂಭಿಸಿವೆ.ಈ ಪೈಕಿ ಕೆಲವು ನಾವು ಬರೆದಿದ್ದೇ ತಪ್ಪು ಎಂದು ಬಿಂಬಿಸುವ ಪ್ರಯತ್ನ ಮಾಡಿದ್ರೆ ಇನ್ನು ಕೆಲವು ಟಿಆರ್ ಪಿ ಹಾಗು ಮಾರ್ಕೆಟ್ ಶೇ್ರ್ ಎನ್ನುವ ಎರಡು ಪರಿಕಲ್ಪನೆಗಳ ನಡುವೆ ಇರುವ ವ್ಯತ್ಯಾಸವನ್ನು ಮನದಟ್ಟು ಮಾಡಿಕೊಡುವ ಸಲಹೆ-ಮಾರ್ಗದರ್ಶನ ನೀಡುವಂತಿತ್ತು.ಎರಡು ಅಭಿಪ್ರಾಯಗಳನ್ನು ಸ್ವಾಗತಿಸುತ್ತಾ ಲೇಖನದ ಬಗ್ಗೆ ಸ್ಪಷ್ಟನೆ ನೀಡಬಯಸುತ್ತೇವೆ. ಎರಡು ಆಯಾಮಗಳಲ್ಲಿ ಚಾನೆಲ್ ನ ರೀಚ್ … Read more

TRP ರೇಸ್ ನಲ್ಲಿ ಮುಗ್ಗರಿಸಿದ “ನ್ಯೂಸ್ 18 ಕನ್ನಡ”-ನಂಬರ್ 1 ಸ್ಥಾನಕ್ಕೆ ಮತ್ತೆ “ಟಿವಿ 9 ಕನ್ನಡ”

ನ್ಯೂಸ್ 18 ಕನ್ನಡ ಸುದ್ದಿ ಮನೆಯಲ್ಲಿ “ನೀರವ ಮೌನ-ನಿರಾಶೆ”- ಆತಂಕ: ಸಿಬ್ಬಂದಿಗೆ ತಪ್ಪಿದ ಪಾರ್ಟಿ ಸಂಭ್ರಮ..ಯಾಕೆ ಗೊತ್ತಾ,..? ಬೆಂಗಳೂರು: ನ್ಯೂಸ್ 18 ಕನ್ನಡ(NEWS 18 KANNADA) ದ ಮನೆಯಲ್ಲಿದ್ದ ಸಂಭ್ರಮ ಮರೆಯಾಗಿದೆ.ಆದರೆ ಟಿವಿ9 (TV KANNADA ) ಮನೆಯಲ್ಲಿ ಅದೇ ಸ್ಥಿತಪ್ರಜ್ಞತೆ..( ಏಕೆಂದರೆ ಟಿವಿ9 ಬಳಗ ಕಳೆದ ವಾರದ ಟಿಆರ್ ಪಿ ರೇಸ್ ನಲ್ಲಿ ಹಿಂದೆ ಬಿದ್ದಾಗ ಸ್ವಲ್ಪ ವಿಚಲಿತವಾಗಿತ್ತಾದ್ರೂ ಆತ್ಮವಿಶ್ವಾಸ ಕಳೆದುಕೊಂಡಿರಲಿಲ್ಲ. .ಯಾಕಂದ್ರೆ ಇದೆಲ್ಲಾ ಟಿಆರ್ ಪಿ ಗೇಮ್ ಎನ್ನುವುದು ಮ್ಯಾನೇಜ್ಮೆಂಟ್ ಗೆ ಗೊತ್ತಿತ್ತಂತೆ..!) ಮತ್ತೆ … Read more

“ನ್ಯೂಸ್‌ 18” ಕನ್ನಡದ ಹೊಡೆತಕ್ಕೆ “ಪತರು”ಗುಟ್ಟಿದ “ಟಿವಿ-9” ಕನ್ನಡ..

–ಟಿವಿ-9 ಕನ್ನಡಕ್ಕೆ ಮುಖಭಂಗ-ಮರ್ಮಾಘಾತ-ಅಪಮಾನ; ಅಹಂ-ಅತಿಯಾದ ಆತ್ಮವಿಶ್ವಾಸ-ನಿರ್ಲಕ್ಷ್ಯ-ಸ್ವಯಂಕೃತಾಪರಾಧಕ್ಕೆ ಬೆಲೆ ತೆತ್ತಿತಾ..! –ಇದು ಟಿವಿ-9 ಕನ್ನಡದ ಅಧಃಪತನದ ಮುನ್ಸೂಚನೆಯೇ..? ಎಚ್ಚರಿಕೆಯ ಕರೆಗಂಟೆಯೇ..? –ಕೆಲವು “ಬ್ರಹಸ್ಪತಿ”ಗಳ “ಕಪಿಮು‍ಷ್ಠಿ”ಗೆ ಸಿಲುಕಿ ನಲುಗುತ್ತಿದೆಯೇ ಟಿವಿ9 ಕನ್ನಡ ಸಾಮ್ರಾಜ್ಯ..!?   –ಟಿವಿ 9 ಕನ್ನಡದ ಸೃಷ್ಟಿಕರ್ತ ಮಹೇಂದ್ರ ಮಿಶ್ರಾ ಇದ್ದಿದ್ದರೆ ಹೀಗಾಗುತ್ತಿತ್ತೇ..? ಇದು ಒಂದು ಚಾನೆಲ್‌ ಗೆ ಸಂಭ್ರಮವಾದ್ರೆ..ಇನ್ನೊಂದು ಚಾನೆಲ್‌ ಗೆ ಎಚ್ಚರಿಕೆಯ ಕರೆಗಂಟೆ ಎನ್ನಬಹುದೇನೋ..?ತನ್ನ ಮನೆ ಕೋಳಿ ಕೂಗಿ ದರೇನೆ ಬೆಳಗಾಗುವುದು ಎನ್ನುವ ಗಾಧೆ ಮಾತಿನಂತೆ ತಾನ್‌ ಏನ್‌ ಸುದ್ದಿ ಕೊಟ್ರೂ ಜನ ನೋಡ್ತಾರೆ..ನಂಬ್ತಾರೆ..ಎಂಬ … Read more

ground report.ಮತ್ತೆ ನೆನಪಾದ ಪುಲ್ವಾಮ: ಮಡುಗಟ್ಟಿದ್ದ ಆಕ್ರೋಶ ಅದುಮಿಟ್ಟು ಕೊಂಡೇ “ಪುಲ್ವಾಮ”ದಲ್ಲಿ ವರದಿ ಮಾಡಿದ್ದ ಕನ್ನಡದ ಏಕೈಕ ರಿಪೋರ್ಟರ್.

ಕಾಶ್ಮೀರ:ಪೆಹಲ್ಗಾಮ್(pehalgam) ನಲ್ಲಿ ಪಾಕಿ ಉಗ್ರರು(pakistan terrorist) ನಡೆಸಿದ ನರಮೇಧಕ್ಕೆ ಪ್ರತಿಕಾರವಾಗಿ ಆಪರೇಷನ್ ಸಿಂಧೂರ (operation sindhoora) ಕಾರ್ಯಾಚರಣೆ ಪಾಕಿಸ್ತಾನದ  ಅಸಲಿಯತ್ತನ್ನು ಬಟಾಬಯಲು ಮಾಡಿದೆ.ಯುದ್ಧ ತಯಾರಿಯ ಝಲಕ್ ಕೊಟ್ಟು, ಅದೇ ಮಂಪರಿನಲ್ಲಿ ನಿದ್ರೆಗೆ ಜಾರಿದ್ದ ಪಾಕಿಸ್ತಾನವನ್ನು ಅವರ ನೆಲಕ್ಕೆ ನುಗ್ಗಿ ಉಗ್ರರನ್ನು ಹೊಡೆದುರುಳಿಸಿದ ಸೈನಿಕರ ವಿರಾವೇಶ ಅವಿಸ್ಮರಣೀಯ ದಾಖಲಾರ್ಹ ಸನ್ನಿವೇಶವಾಗಿ ಇತಿಹಾಸದ ಪುಟ ಸೇರಿದೆ.ಕಾರ್ಯಾಚರಣೆ ಮುಗಿಸುವ ಸೂಚನೆ ನೀಡದಿರುವ ಭಾರತದ ವೀರಾವೇಶ ಗಮನಿಸಿದ್ರೆ ಪಾಕಿಸ್ತಾನವನ್ನು ನಾಮಾವಶೇಷಗೊಳಿಸುವ ಸಾಧ್ಯತೆಗಳು ದಟ್ಟವಾಗುತ್ತಿವೆ.ಕಾರ್ಯಾಚರಣೆಯಲ್ಲಿ ಸಂಭವಿಸಿರಬಹುದಾದ ನಿಷ್ಪಾಪಿ-ಅಮಾಯಕ ನಾಗರಿಕರ ಸಾವುನೋವುಗಳಿಗೆ ವಿಷಾದ-ಸಂತಾಪ ಸೂಚಿಸಿರುವ ಭಾರತ, … Read more