ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು
ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಗೆಲುವಿಗಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಭರ್ಜರಿ ತಂತ್ರಗಳನ್ನು […]





