ಅಡುಗೆ ಅನಿಲ ಬಿಕ್ಕಟ್ಟು: ಬಿಜೆಪಿ ಸಂಸದರ ಮೌನ ಖಂಡಿಸಿ, ಸಂಸತ್ತಿನಲ್ಲಿ ಧ್ವನಿ ಎತ್ತಲು ಡಿಕೆಶಿ ಆಗ್ರಹ!
ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಅಡುಗೆ ಅನಿಲ (LPG) ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು, ಜನಸಾಮಾನ್ಯರು ಮತ್ತು ಹೋಟೆಲ್ ಉದ್ಯಮ ಕಂಗೆಟ್ಟಿದೆ.
ಅಡುಗೆ ಅನಿಲ ಬಿಕ್ಕಟ್ಟು: ಬಿಜೆಪಿ ಸಂಸದರ ಮೌನ ಖಂಡಿಸಿ, ಸಂಸತ್ತಿನಲ್ಲಿ ಧ್ವನಿ ಎತ್ತಲು ಡಿಕೆಶಿ ಆಗ್ರಹ! Read Post »





