ಪೆನ್ಡ್ರೈವ್ ಹಗರಣ: 13,712 ಪುಟಗಳ ಬೃಹತ್ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ; 39 ಜನರ ವಿರುದ್ಧ ಸಾಬೀತಾಯ್ತು ಆರೋಪ!
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಹಂಚಿಕೆ ಪ್ರಕರಣದಲ್ಲಿ SIT ಮಹತ್ವದ ಹೆಜ್ಜೆ ಇಟ್ಟಿದೆ.