ವಾಣಿಜ್ಯ ಎಲ್ಪಿಜಿ ಕೊರತೆ: ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಈ ಗಂಭೀರ ಪರಿಸ್ಥಿತಿಯನ್ನು ಮನಗಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೂಡಲೇ ಮಧ್ಯಪ್ರವೇಶಿಸುವಂತೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದಾರೆ.
ವಾಣಿಜ್ಯ ಎಲ್ಪಿಜಿ ಕೊರತೆ: ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ Read Post »





